ಮಾವಿನ ಕಾಯಿ ಸಿಹಿ ಚಟ್ನಿ ಮಾಡುವ ವಿಧಾನ

Webdunia
ಶನಿವಾರ, 21 ಜನವರಿ 2017 (09:05 IST)
ಬೆಂಗಳೂರು: ಇನ್ನೇನು ಮಾವಿನ ಕಾಯಿ ಸೀಸನ್ ಬಂದೇ ಬಿಡ್ತು.  ಇದರಲ್ಲಿ ಥರಹೇವಾರಿ ಅಡುಗೆ ಮಾಡಬಹುದು. ಮಾವಿನ ಕಾಯಿ ಬಳಸಿ ಸಿಹಿ ಚಟ್ನಿ ಮಾಡುವುದು ಹೇಗೆಂದು ತಿಳಿಸಿಕೊಡುತ್ತೇವೆ ನೋಡಿಕೊಳ್ಳಿ.

ಬೇಕಾಗುವ ಸಾಮಗ್ರಿಗಳು

ಮಾವಿನ ಕಾಯಿ
ಕಾಯಿತುರಿ
ಕಪ್ಪು ಎಳ್ಳು
ಹಸಿಮೆಣಸು
ಅರಸಿನ ಪುಡಿ
ಉದ್ದಿನ ಬೇಳೆ
ಒಣ ಮೆಣಸು
ಇಂಗು
ಉಪ್ಪು
ಒಗ್ಗರಣೆ ಸಾಮಾನು

ಮಾಡುವ ವಿಧಾನ

ಮಾವಿನ ಕಾಯಿಯನ್ನು ಚಿಕ್ಕದಾಗಿ ಕತ್ತರಿಸಿಕೊಂಡು, ಹಸಿಮೆಣಸು, ಅರಸಿನಪುಡಿ, ಬೆಲ್ಲ, ಉಪ್ಪು ಹಾಕಿ ಬೇಯಿಸಿಕೊಳ್ಳಿ. ಬಾಣಲೆಯಲ್ಲಿ ಎಳ್ಳು, ಉದ್ದಿನ ಬೇಳೆ, ಒಣಮೆಣಸು, ಇಂಗು ಹುರಿದುಕೊಂಡು ಕಾಯಿತುರಿಯೊಂದಿಗೆ ರುಬ್ಬಿಕೊಳ್ಳಿ. ರುಬ್ಬಿದ ಮಿಶ್ರಣವನ್ನು ಬೇಯಿಸಿದ ಮಾವಿನಕಾಯಿಯೊಂದಿಗೆ ಸೇರಿಸಿ ಚೆನ್ನಾಗಿ ಕುದಿಸಿ. ಇದಕ್ಕೆ ಒಗ್ಗರಣೆ ಕೊಟ್ಟರೆ ಮಾವಿನ ಕಾಯಿ ಸಿಹಿ ಚಟ್ನಿ ರೆಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನವಜಾತ ಶಿಶು ತುಂಬಾ ಹೊತ್ತು ನಿದ್ರಿಸಬೇಕೆಂದರೆ ಹೀಗೆ ಮಾಡಿ

ಬೇಸಿಗೆ ಸಮಯದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ‌ಎಷ್ಟು ನೀರು‌ ಕುಡಿಯಬೇಕು ಗೊತ್ತಾ

ಬೆಳಿಗ್ಗೆ ಎದ್ದ ತಕ್ಷಣ ಈ ಕೆಲಸ ಮಾಡುವುದನ್ನು ಅವಾಯ್ಡ್ ಮಾಡಿ

ಕಾಡುವ ತಲೆನೋವಿಗೆ ತಕ್ಷಣದ ಉಪಶಮನಕ್ಕಾಗಿ ಈ ರೀತಿ ಮಾಡಿ

ಚಿಕ್ಕ ಗಾಯಗಳೂ ಬೇಗ ಗುಣವಾಗುತ್ತಿಲ್ಲ ಎಂದರೆ ಕಾರಣವೇನು ಗೊತ್ತಾ

ಮುಂದಿನ ಸುದ್ದಿ
Show comments