ಹಲಸಿನ ಬೀಜದ ಮಿಲ್ಕ್ ಶೇಕ್ ಎಷ್ಟು ರುಚಿಯಾಗಿರುತ್ತೆ ಗೊತ್ತಾ?! ಮಾಡಿ ನೋಡಿ

Webdunia
ಬುಧವಾರ, 3 ಜೂನ್ 2020 (09:05 IST)
ಬೆಂಗಳೂರು: ಸಾಮಾನ್ಯವಾಗಿ ಹಲಸಿನ ಬೀಜವನ್ನು ಪಲ್ಯವೋ, ಸಾಂಬಾರ್ ಮಾಡಲೋ ಬಳಸುವುದು ಬಿಟ್ಟರೆ ಹೆಚ್ಚು ಉಪಯೋಗ ಮಾಡಲ್ಲ. ಆದರೆ ಹಲಸಿನ ಬೀಜದ ಮಿಲ್ಕ್ ಶೇಕ್ ಮಾಡಿ ಕುಡಿದರೆ ಎಷ್ಟು ರುಚಿಯಾಗಿರುತ್ತದೆ ಗೊತ್ತಾ? ಮಾಡಿ ನೋಡಿ.


ಬೇಕಾಗಿರುವ ಸಾಮಗ್ರಿಗಳು
10 ಹಲಸಿನ ಬೀಜ
ಸಕ್ಕರೆ ಅಥವಾ ಬೆಲ್ಲ
ಹಾಲು
ಏಲಕ್ಕಿ

ಮಾಡುವ ವಿಧಾನ
ಹಲಸಿನ ಬೀಜವನ್ನು ಹೊರಗಿನ ಸಿಪ್ಪೆ ತೆಗೆದು ಚೆನ್ನಾಗಿ ಬೇಯಿಸಿಕೊಳ್ಳಿ. ಇದಕ್ಕೆ ಸ್ವಲ್ಪ ಹಾಲು, ಬೆಲ್ಲ, ಏಲಕ್ಕಿ ಹಾಕಿ  ನುಣ್ಣಗೆ ರುಬ್ಬಿಕೊಳ್ಳಿ. ಬೇಕಿದ್ದರೆ ನೀರು ಸೇರಿಸಿಕೊಳ್ಳಬಹುದು. ಇದನ್ನು ಕೆಲವು ಕಾಲ ಫ್ರಿಡ್ಜ್ ನಲ್ಲಿರಿಸಿ ತಂಪಾಗಿಸಿ ಕುಡಿದು ನೋಡಿ. ಎಷ್ಟು ರುಚಿಯಾಗಿರುತ್ತದೆಂದು.. ಮಾಡಿ ನೋಡಿ. ಸುಮಾರು 10 ಹಲಸಿನ ಬೀಜವಿದ್ದರೆ ಎರಡರಿಂದ ಮೂರು ಲೋಟ ಮಿಲ್ಕ್ ಶೇಕ್ ಮಾಡಿಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಹಣ್ಣಿನ ಜ್ಯೂಸ್ ಕುಡಿಯಿರಿ, ತಿಂಗಳಲ್ಲೇ ಮ್ಯಾಜಿಕ್ ನೋಡಿ

ವಾರಕ್ಕೆ ಎಷ್ಟು ಮದ್ಯ ಸೇವನೆ ಮಾಡಿದರೆ ಆರೋಗ್ಯ ಸುರಕ್ಷಿತ

ನೆಲ್ಲಿಕಾಯಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಏನ್ ಪ್ರಯೋಜನ ಗೊತ್ತಾ

ಮುಟ್ಟಿನ ದಿನ ಮಹಿಳೆಯರು ಹೆಚ್ಚು ನೀರು ಕುಡಿಯಬೇಕೇ, ಇಲ್ಲಿದೆ ಟಿಪ್ಸ್

ಈ ಆಹಾರ ಕ್ರಮ ಅನುಸರಿಸಿದರೆ ಬಿಪಿ ಸಮತೋಲನದಲ್ಲಿಡಲು ಸಹಕಾರಿ

ಮುಂದಿನ ಸುದ್ದಿ
Show comments