Webdunia - Bharat's app for daily news and videos

Install App

ಕಲ್ಲಂಗಡಿ ಹಣ್ಣಿನ ಕೇಸರಿ (ಶಿರಾ) ಮಾಡುವುದು ಹೇಗೆ ಗೊತ್ತಾ?

Webdunia
ಗುರುವಾರ, 27 ಸೆಪ್ಟಂಬರ್ 2018 (15:30 IST)
ಬೇಕಾಗುವ ಸಾಮಗ್ರಿಗಳು:
 
1/2 ಕಪ್ ಹುರಿದ ರವಾ
1 1/2 ಕಪ್ ಕಲ್ಲಂಗಡಿ ಹಣ್ಣಿನ ರಸ
3/4 ಕಪ್ ಬೆಲ್ಲ
ಗೋಡಂಬಿ, ದ್ರಾಕ್ಷಿ
2 ಚಮಚ ತುಪ್ಪ
 
ಮಾಡುವ ವಿಧಾನ:
 
* ಒಂದು ಬಾಣಲೆಯಲ್ಲಿ ತುಪ್ಪ ಬಿಸಿ ಮಾಡಿ ಗೋಡಂಬಿ, ದ್ರಾಕ್ಷಿ ಹುರಿದಿಟ್ಟುಕೊಳ್ಳಿ.
 
* ಅದೇ ಬಾಣಲೆಯಲ್ಲಿ ಕಲ್ಲಂಗಡಿ ಹಣ್ಣಿನ ರಸ ಹಾಕಿ ಬಿಸಿ ಮಾಡಿ, ಅದಕ್ಕೆ ಬೆಲ್ಲ ಹಾಕಿ ಕರಗಿಸಿ.
 
* ಬೆಲ್ಲ ಕರಗಿ, ಕಲ್ಲಂಗಡಿ ಹಣ್ಣಿನ ರಸ ಕುದಿಬಂದ ನಂತರ ಹುರಿದ ರವಾ ಹಾಕಿ ಗಂಟಿರದಂತೆ ಚೆನ್ನಾಗಿ ಕೈಯಾಡಿಸಿ.
 
* ಕೇಸರಿ ಹದಕ್ಕೆ ಬಂದನಂತರ ಬಾಣಲೆಯನ್ನು ಕೆಳಗಿಳಿಸಿ, ಅದಕ್ಕೆ ಹುರಿದ ಗೋಡಂಬಿ, ದ್ರಾಕ್ಷಿ ಹಾಕಿ ಅಲಂಕರಿಸಿ ಬಿಸಿಬಿಸಿಯಾಗಿ ಸವಿಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments