ಬೂತದ ಕೊದ್ದೆಲ್ ಎಂದರೆ ಗೊತ್ತಾ?

Webdunia
ಶುಕ್ರವಾರ, 23 ಡಿಸೆಂಬರ್ 2016 (21:32 IST)
ಬೆಂಗಳೂರು:  ಕೊದ್ದೆಲ್ ಎಂದರೆ ಕರಾವಳಿಗರ ಭಾಷೆಯಲ್ಲಿ ಸಾಂಬಾರ್. ಬೂತದ ಕೊದ್ದೆಲ್ ಎಂದರೆ ಸಾಮಾನ್ಯವಾಗಿ ಬೂತ ಕೋಲದ ಸಂದರ್ಭದಲ್ಲಿ ನೀಡುವ ಅನ್ನ ಸಂತರ್ಪಣೆಯಲ್ಲಿ ಸಾಮಾನ್ಯವಾಗಿ ಇಂತಹದ್ದೇ ಸಾಂಬಾರ್ ಮಾಡುತ್ತಾರೆ. ಅದು ಏನು ಹೇಗೆ ಮಾಡುವುದು ಎಂದು ತಿಳಿದುಕೊಳ್ಳೋಣ.


ಬೇಕಾಗುವ ಸಾಮಗ್ರಿಗಳು

ತೊಂಡೆಕಾಯಿ
ಅರಸಿನ ಪುಡಿ
ಕಾಯಿ ತುರಿ
ಬೆಳ್ಳುಳ್ಳಿ
ಕೆಂಪು ಮೆಣಸು
ಧನಿಯಾ
ಉಪ್ಪು
ಒಗ್ಗರಣೆಗೆ ಬೇಕಾದ ಸಾಮಾನುಗಳು

ಮಾಡುವ ವಿಧಾನ

ತೊಂಡೆಕಾಯಿಯನ್ನು ಜಜ್ಜಿ ಅದಕ್ಕೆ ಸ್ವಲ್ಪ ಅರಸಿನ ಪುಡಿ, ಉಪ್ಪು ಹಾಕಿ ಬೇಯಿಸಿಕೊಳ್ಳಿ. ಕಾಯಿ ತುರಿಗೆ ಸ್ವಲ್ಪ ಬೆಳ್ಳುಳ್ಳಿ, ಕೆಂಪು ಮೆಣಸು, ಸ್ವಲ್ಪ ಧನಿಯಾ, ಚಿಟಿಕೆ ಅರಸಿನ ಪುಡಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಈ ಮಿಶ್ರಣವನ್ನು ಬೆಂದ ಹೋಳಿಗೆ ಸೇರಿಸಿ ಚೆನ್ನಾಗಿ ಕುದಿಸಿ. ಇದಕ್ಕೆ ಕರಿಬೇವು, ಸಾಸಿವೆ ಹಾಕಿ ಒಗ್ಗರಣೆ ಕೊಟ್ಟರೆ ಬೂತದ ಕೊದ್ದೆಲ್ ಸವಿಯಲು ಸಿದ್ಧ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments