Daily Horoscope
✕

ಸಬ್ಬಕ್ಕಿಯಿಂದ ಉಪ್ಪಿಟ್ಟು ಮಾಡುವುದು ಹೇಗೆ ಗೊತ್ತಾ?

Webdunia
ಶುಕ್ರವಾರ, 10 ಜುಲೈ 2020 (08:58 IST)
ಬೆಂಗಳೂರು : ಆರೋಗ್ಯಕರವಾದ ಸಬ್ಬಕ್ಕಿಯಿಂದ ರುಚಿಕರವಾದ ಉಪ್ಪಿ ಟ್ಟು ಮಾಡುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.

ಬೇಕಾಗುವ ಸಾಮಾಗ್ರಿಗಳು : ಸಬ್ಬಕ್ಕಿ 1 ಕಪ್, ಆಲೂಗಡ್ಡೆ 1, ಶೇಂಗಾ ಪುಡಿ 3 ಚಮಚ, ಸಕ್ಕರೆ ½ ಚಮಚ, ಎಣ್ಣೆ 1 ಚಮಚ, ಜೀರಿಗೆ 1 ಚಮಚ, ಹಸಿಮೆಣಸು 2-3, ಅರಿಶಿನ ¼ ಚಮಚ, ಉಪ್ಪು, ಕರಿಬೇವು, ಕೊತ್ತಂಬರಿ ಸೊಪ್ಪು.

ಮಾಡುವ ವಿಧಾನ : ಒಂದು ಪಾತ್ರೆಯಲ್ಲಿ ನೆನೆಸಿಟ್ಟ ಸಬ್ಬಕ್ಕಿಗೆ ಶೇಂಗಾ ಪುಡಿ, ಉಪ್ಪು, ಸಕ್ಕರೆ ಹಾಕಿ ಕಲಸಿ. ಇನ್ನೊಂದು ಪಾತ್ರೆಯಲ್ಲಿ  ಎಣ್ಣೆ ಬಿಸಿ ಮಾಡಿ ಜೀರಿಗೆ. ಹಸಿಮೆಣಸು, ಕರಿಬೇವು, ಅರಿಶಿನ ಪುಡಿ ಹಾಕಿ ಒಗ್ಗರಣೆ ಹಾಕಿ. ಇದಕ್ಕ ಬೇಯಿಸಿದ ಆಲೂಗಡ್ಡೆ ಹಾಕಿ ಹುರಿಯಿರಿ. ಅದಕ್ಕೆ ಸಬ್ಬಕ್ಕಿ ಹಾಕಿ 5 ನಿಮಿಷ ಬೇಯಿಸಿ. ಅದು ಬೆಂದ ಬಳಿಕ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮುಟ್ಟಿನ ಮುನ್ನ ಅಥವಾ ನಂತರ ಮಹಿಳೆಯರಿಗೆ ತಲೆನೋವು ಬರುವುದೇಕೆ, ಪರಿಹಾರವೇನು

ಸದಾ ಹೊಟ್ಟೆ ಉಬ್ಬರವೇ, ಹಾಗಿದ್ದರೆ ಇದು ಕರುಳಿನ ಈ ಸಮಸ್ಯೆ ರಹಸ್ಯ ಸಂಕೇತಗಳು

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಮುಂದಿನ ಸುದ್ದಿ
Show comments