Daily Horoscope

ಸಿಹಿ ಅಪ್ಪಂ ಮಾಡುವ ಬಗೆ ಇಲ್ಲಿದೆ ನೋಡಿ

Webdunia
ಗುರುವಾರ, 1 ಮಾರ್ಚ್ 2018 (06:38 IST)
ಬೆಂಗಳೂರು: ಅಪ್ಪಂ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ರುಚಿಯಾದ ಅಪ್ಪಂ ಮಾಡುವ ಬಗೆ ಹೇಗೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.


ಬೇಕಾಗುವ ಸಾಮಾಗ್ರಿ
ಅಕ್ಕಿ-1ಕಪ್ ಚೆನ್ನಾಗಿ ತೊಳೆದು ನೆನೆಸಿದ್ದು
ಬಾಳೆಹಣ್ಣು-3
ಬೆಲ್ಲ-3/4ಕಪ್
ಅವಲಕ್ಕಿ-2 ಚಮಚ
ತುರಿದ ಕಾಯಿತುರಿ-3 ಚಮಚ
ಬೇಕಿಂಗ್ ಸೋಡಾ-1/4 ಟೀ ಚಮಚ
ಎಲಕ್ಕಿ ಪುಡಿ-ಸ್ವಲ್ಪ
ಉಪ್ಪು-ರುಚಿಗೆ ತಕ್ಕಷ್ಟು
ರವೆ-1 ಚಮಚ
ತುಪ್ಪ-ಸ್ವಲ್ಪ


ವಿಧಾನ:  ಸ್ವಲ್ಪ ನೀರು ಸೇರಿಸಿ ಅಕ್ಕಿ ಅವಲಕ್ಕಿ, ಬೆಲ್ಲ, ತೆಂಗಿನಕಾಯಿ, ಬಾಳೆಹಣ್ಣು, ರವೆ ಸೇರಿಸಿ ಚೆನ್ನಾಗಿ ರುಬ್ಬಿ. ರುಬ್ಬಿದ ಮಿಶ್ರಣವನ್ನು ಒಂದು ಬೌಲ್ ಗೆ ಹಾಕಿ ಅದಕ್ಕೆ ಬೇಕಿಂಗ್ ಸೋಡಾ, ಎಲಕ್ಕಿ ಪುಡಿ, ಉಪ್ಪು ಸೇರಿಸಿ. ಈ ಮಿಶ್ರಣ ತುಂಬಾ ನೀರಾಗಬಾರದು. ಒಂದು ಗಂಟೆ ಹಾಗೇ ಇಡೀ. ನಂತರ ಕಾದ ಅಪ್ಪಂ ಕಾವಲಿಗೆ ತುಪ್ಪ ಸವರಿ ಈ ಮಿಶ್ರಣವನ್ನು ಸ್ವಲ್ಪ ಸ್ವಲ್ಪ ಹಾಕಿ. ಬೆಂದ ನಂತರ ಮಗುಚಿ  ಹಾಕಿದರೆ ಅಪ್ಪಂ ಸವಿಯಲು ಸಿದ್ಧ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments