ಬಾಳೆ ಹಣ್ಣು ಕಪ್ಪಾಗದಂತೆ ತಡೆಯಲು ಈ ಉಪಾಯ ಮಾಡಿ

Webdunia
ಬುಧವಾರ, 25 ಅಕ್ಟೋಬರ್ 2017 (08:15 IST)
ಬೆಂಗಳೂರು: ಸಿಪ್ಪೆ ತೆಗೆದ ಬಾಳೆ ಹಣ್ಣು ಬಹುಬೇಗನೇ ಕಪ್ಪಗಾಗುತ್ತದೆ. ಅದು ಕಪ್ಪಗಾಗದಂತೆ ತಡೆಯಲು ಕೆಲವು ಉಪಾಯಗಳಿವೆ. ಅವು ಯಾವುವು ನೋಡೋಣ.

 
ಸೋಡಾ ನೀರು ಬಳಸಿ
ಸಿಪ್ಪೆ ತೆಗೆದ ಅಥವಾ ಕತ್ತರಿಸಿದ ಬಾಳೆ ಹಣ್ಣನ್ನು ಸೋಡಾ ನೀರಿನಲ್ಲಿ ಅದ್ದಿ ತೆಗೆದರೆ ಬೇಗನೇ ಅದು ಕಪ್ಪಗಾಗುವುದಿಲ್ಲ.  ಅಷ್ಟೇ ಅಲ್ಲ, ಅದರ ರುಚಿಯೂ ಬದಲಾಗುವುದಿಲ್ಲ.

ವಿನೇಗರ್
ವಿನೇಗರ್ ಗೆ ಒಂದು ಲೋಟ ನೀರು ಸೇರಿಸಿ ಆ ನೀರಿಗೆ ಬಾಳೆ ಹಣ್ಣನ್ನು  ಅದ್ದಿ ತೆಗೆದರೆ ಕಪ್ಪಗಾಗದಂತೆ ತಡೆಯಬಹುದು. ಸಿಪ್ಪೆ ತೆಗೆದ ಬಾಳೆ ಹಣ್ಣು ಫ್ರೆಶ್ ಆಗಿಯೇ ಇರುತ್ತದೆ.

ಗಾಳಿಯಾಡದಂತೆ ನೋಡಿಕೊಳ್ಳಿ
ಇನ್ನೊಂದು ಸುಲಭ ಉಪಾಯವೆಂದರೆ ಗಾಳಿಯಾಡದ ಬಾಕ್ಸ್ ನಲ್ಲಿ ಹಾಕಿಡುವುದು. ಇದರಿಂದ ಬಾಳೆ ಹಣ್ಣು ಕಪ್ಪಗಾಗದಂತೆ ತಡೆಯಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments