ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

Sampriya
ಶನಿವಾರ, 15 ನವೆಂಬರ್ 2025 (14:31 IST)
Photo Credit X
ಬೆಂಗಳೂರು: ಉದ್ದಿನ ದೋಸೆ ತಿಂದು ಬೇಜಾರಾಗಿದ್ದರೆ ಅದೇ ರೀತಿ ಮೆಂತ್ಯೆ ಕಾಳಿನಿಂದ ಮಾಡಿದ ದೋಸೆಯನ್ನು ಸವಿಯಬಹುದು. ಇದು ತಿನ್ನಲು ರುಚಿಯಾಗಿದ್ದು, ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು.

ಬೇಕಾಗುವ ಸಾಮಾಗ್ರಿಗಳು. 

ದೋಸೆ ಅಕ್ಕಿ 1 ಲೋಟ
ಮೆಂತ್ಯೆ  1 1/2 ಚಮಚ
ಅವಲಕ್ಕಿ ಸ್ವಲ್ಪ
ರುಚಿಗೆ ಉಪ್ಪು


ದೋಸೆ ಅಕ್ಕಿ ಹಾಗೂ ಮೆಂತ್ಯೆಯನ್ನು 3ರಿಂದ ನಾಲ್ಕು ಗಂಟೆ ನೆನೆಸಿಡಿ. ನಂತರ ಅದಕ್ಕೆ ನೀರಿನಲ್ಲಿ ತೊಳೆದ ಅವಲಕ್ಕಿಯನ್ನು ಹಾಕಿ ಚೆನ್ನಾಗಿ ರುಬ್ಬಿ. ಈ ಮಿಶ್ರಣವನ್ನು 8 ಗಂಟೆಗಳ ಕಾಲ ಬಿಡಿ. ದೋಸೆ ಮಾಡುವಾಗ ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಚಟ್ನಿ ಜತೆಗೆ ಈ ದೋಸೆ ಸವಿಯಲು ತುಂಬಾನೇ ಚೆನ್ನಾಗಿರುತ್ತದೆ. ಆರೋಗ್ಯಕ್ಕೂ ತುಂಬಾನೇ ಉತ್ತಮ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಮುಂದಿನ ಸುದ್ದಿ
Show comments