ದೇಹಕ್ಕೆ ಹಿತ ನೀಡುವ ಪಾನೀಯ ಇಲ್ಲಿದ ನೋಡಿ!

Webdunia
ಶುಕ್ರವಾರ, 2 ಮಾರ್ಚ್ 2018 (07:37 IST)
ಬೆಂಗಳೂರು: ಇನ್ನೇನು ಬೇಸಿಗೆ ಕಾಣಿಸಿಕೊಳ್ಳತೊಡಗಿದೆ. ಬಿಸಿಲಿನ ತಾಪಕ್ಕೆ ಮೈ ಮನವೆರೆಡೂ ಸುಸ್ತಾದಂತೆ ಆಗುತ್ತದೆ. ಈ ಸಮಯದಲ್ಲಿ ದೇಹವನ್ನು ತಂಪಾಗಿಡುವ ಆಹಾರಗಳನ್ನು ಸೇವಿಸುವುದು ಒಳ್ಳೆಯದು.

ಬೇಸಿಗೆಯಲ್ಲಿ ಆರೋಗ್ಯಕ್ಕೆ ಹಿತ ನೀಡುವ ಪಾನೀಯ ಇಲ್ಲಿದೆ ನೋಡಿ.
ಎಳನೀರು: ಬೇಸಿಗೆಯಲ್ಲಿ ಪ್ರತೀದಿನಾ ಒಂದು ಎಳನೀರು ಕುಡಿಯುವುದರಿಂದ ದೇಹ ತಂಪಾಗಿರುತ್ತದೆ.

ನಿಂಬು ಶರಬತ್ತು: ಪ್ರತೀದಿನಾ ತಪ್ಪದೆ ನಿಂಬೂ ಪಾನೀಯ ಕುಡಿಯುವುದರಿಂದ ಜೀರ್ಣಕ್ರಿಯೆಗೆ ಸಹಕಾರಿ, ದೇಹದ ಉಷ್ಣಾಂಶ ಹೆಚ್ಚಾಗದಂತೆ ತಡೆಯುತ್ತದೆ.

ಮಜ್ಜಿಗೆ: ಇದು ಸನ್‌ಸ್ಟ್ರೋಕ್‌ ತಡೆಗಟ್ಟಲು ಸಹಾಯ ಮಾಡುತ್ತದೆ. ಬಿಸಿಲನ ತಾಪವನ್ನು ತಡೆಯುವ ಶಕ್ತಿಯನ್ನು ದೇಹಕ್ಕೆ ಮಜ್ಜಿಗೆ ನೀಡುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments