ಕೇರಳ ವಿಷು ಸ್ಪೆಷಲ್ ತೊಂಡೆಕಾಯಿ ಪಲ್ಯ

Webdunia
ಶುಕ್ರವಾರ, 14 ಏಪ್ರಿಲ್ 2017 (12:53 IST)
ಬೆಂಗಳೂರು: ತೊಂಡೆಕಾಯಿ ಪಲ್ಯ ಸಾಮಾನ್ಯವಾಗಿ ನಾವೆಲ್ಲರೂ ಮಾಡುವಂತದ್ದೇ. ಆದರೆ ಕೇರಳದಲ್ಲಿ ವಿಷು ಹಬ್ಬದ ಸಂದರ್ಭದಲ್ಲಿ ತೊಂಡೆಕಾಯಿ ಹಾಗೂ ಗೇರು ಬೀಜ ಹಾಕಿ ಮಾಡುವ ಪಲ್ಯ ಸ್ಪೆಷಲ್.

 

ಬೇಕಾಗುವ ಸಾಮಗ್ರಿಗಳು

 
ತೊಂಡೆಕಾಯಿ

ಎಳೆ ಗೇರು ಬೀಜ

ತೆಂಗಿನ ತುರಿ

ಉದ್ದಿನ ಬೇಳೆ

ಅರಸಿನ ಪುಡಿ

ಸಾಸಿವೆ

ಎಣ್ಣೆ

 
ಉಪ್ಪು

ಬೆಲ್ಲ

ಮಾಡುವ ವಿಧಾನ

 
ತೆಂಗಿನ ತುರಿ,  ಕೆಂಪು ಮೆಣಸು,  ಸಾಸಿವೆ,  ಅರಸಿನ ಹುಡಿ ರುಬ್ಬಿ. ಬಾಣಲೆಯಲ್ಲಿ ಒಗ್ಗರಣೆ ಮಾಡಿಕೊಂಡು, ಅದಕ್ಕೆ ತೊಂಡೆಕಾಯಿ, ಗೋಡಂಬಿ,  ಮೆಣಸು, ಬೆಲ್ಲ, ಉಪ್ಪು ಹಾಕಿ ಬೇಯಿಸಿ. ಬೆಂದ ಮೇಲೆ ಅದಕ್ಕೆ ರುಬ್ಬಿದ ಮಿಶ್ರಣವನ್ನು ಸೇರಿಸಿ ಒಂದು ಕುದಿ ಕುದಿಸಿ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮುಂದಿನ ಸುದ್ದಿ
Show comments