ಬೆನ್ನುನೋವಿಗೆ ಇಲ್ಲಿದೆ ನೋಡಿ ಒಂದು ಸೂಪರ್ ಲೇಹ

Webdunia
ಬುಧವಾರ, 26 ಆಗಸ್ಟ್ 2020 (07:58 IST)
ಬೆಂಗಳೂರು : ಮೆಂತ್ಯ ಲೇಹ ಆರೋಗ್ಯಕ್ಕೆ ತುಂಬಾ ಉತ್ತಮವಾದುದು. ಇದನ್ನು ಮಾಡುವುದು ಹೇಗೆಂದು ತಿಳಿಯೋಣ.  

ಬೇಕಾಗುವ ಸಾಮಾಗ್ರಿಗಳು : ¼ ಕಪ್ ಮೆಂತ್ಯ ಕಾಳು, ½ ಕಪ್ ತುಪ್ಪ, ½ ಕಪ್ ಬೆಲ್ಲ, 1 ¼ ಕಪ್ ನೀರು.
ಮಾಡುವ ವಿಧಾನ : ರಾತ್ರಿಯಿಡಿ ಮೆಂತ್ಯ ಕಾಳನ್ನು ನೆನೆಸಿಡಬೇಕು. ಮರುದಿನ ಬೆಳಿಗ್ಗೆ ಮೆಂತ್ಯಕಾಳನ್ನು ತೊಳೆದು ರುಬ್ಬಿಕೊಳ್ಳಿ. ಬಳಿಕ ಅದಕ್ಕೆ ನೀರನ್ನು ಹಾಕಿ ಕುದಿಯಲು ಇಡಿ. ಅದು ಕುದಿಯುತ್ತಿದ್ದಂತೆ ತುಪ್ಪ ಮತ್ತು  ಬೆಲ್ಲವನ್ನು ಮಿಶ್ರಣ ಮಾಡಿ. ನೀರು ಆವಿಯಾಗಿ ತುಪ್ಪ ಮಿಶ್ರಣವನ್ನು ಬಿಡುವವರೆಗೂ ಬೇಯಿಸಿದರೆ ಮೆಂತ್ಯ ಲೇಹ ರೆಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments