ರುಚಿಕರವಾದ ಬೆಳ್ಳುಳ್ಳಿ ಚಟ್ನಿ ಮಾಡುವ ವಿಧಾನ

Webdunia
ಮಂಗಳವಾರ, 14 ಜುಲೈ 2020 (07:33 IST)
Normal 0 false false false EN-US X-NONE X-NONE

ಬೆಂಗಳೂರು :ಬೆಳ್ಳುಳ್ಳಿಯನ್ನು ಹಲವು ಬಗೆಯ ಅಡುಗೆಗೆ ಬಳಸುತ್ತಾರೆ. ಈ ಬೆಳ್ಳುಳ್ಳಿಯಿಂದ ಚಟ್ನಿಯನ್ನು ಕೂಡ ತಯಾರಿಸಬಹುದು. ಅದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ.


ಬೇಕಾಗುವ ಸಾಮಾಗ್ರಿಗಳು : ಬೆಳ್ಳುಳ್ಳಿ ಎಸಳು 1 ಕಪ್, ಒಣ ಮೆಣಸಿನ ಕಾಯಿ ¾ ಕಪ್, ಒಣ ಕೊಬ್ಬರಿ ತುರಿ 1 ಕಪ್, ಜೀರಿಗೆ 1 ಚಮಚ, ಖಾರದ ಪುಡಿ ½ ಚಮಚ, ಎಣ್ಣೆ 2 ಚಮಚ, ಉಪ್ಪು.

ಮಾಡುವ ವಿಧಾನ : ಮೊದಲಿಗೆ  ಒಂದು ಬಾಣಲೆಯಲ್ಲಿ ಒಣ ಕೊಬ್ಬರಿ ತುರಿ ಹುರಿದುಕೊಳ್ಳಿ. ಬಳಿಕ ಬೆಳ್ಳುಳ್ಳಿ ಎಸಳು ಹುರಿಯಿರಿ. ಜೀರಿಗೆ , ಒಣಮೆಣಸಿನ ಕಾಯಿ ಹುರಿದುಕೊಳ್ಳಿ. ಇವಿಷ್ಟನ್ನು ಮಿಕ್ಸಿಗೆ ಹಾಕಿ ಅದಕ್ಕೆ ಉಪ್ಪು, ಖಾರದ ಪುಡಿ ಹಾಕಿ ರುಬ್ಬಿದರೆ ಬೆಳ್ಳುಳ್ಳಿ ಚಟ್ನಿ ರೆಡಿ. ಇದು ಚಪಾತಿ, ರೋಟ್ಟಿ, ಅನ್ನದ ಜೊತೆ ಸವಿಯಲು ಚೆನ್ನಾಗಿರುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments