Webdunia - Bharat's app for daily news and videos

Install App

ಮೈಸೂರು ಬೊಂಡಾ ಮಾಡಿ ನೋಡಿ

Webdunia
ಮಂಗಳವಾರ, 4 ಆಗಸ್ಟ್ 2020 (08:54 IST)
ಬೆಂಗಳೂರು : ಸಂಜೆಯ ಹೊತ್ತಿನ ಟೀ ಕುಡಿಯಲು ಬೊಂಡಾ ಇದ್ದರೆ ಉತ್ತಮವಾಗಿರುತ್ತದೆ. ಆದಕಾರಣ ಸಂಜೆ ಟೀ ಜೊತೆಯಲ್ಲಿ ಸವಿಯಲು ಮೈಸೂರು ಬೊಂಡಾ ಮಾಡಿ.

ಬೇಕಾಗುವ ಸಾಮಾಗ್ರಿಗಳು : ¼ ಕೆ.ಜಿ.ಮೈದಾ ಹಿಟ್ಟು, 200 ಎಂಎಲ್ ಮೊಸರು, 1/ ಚಮಚ ಅಡುಗೆ ಸೋಡಾ, 2 ಹಸಿಮೆಣಸಿನ ಕಾಯಿ, ½ ಇಂಚು ಶುಂಠಿ, ಸ್ವಲ್ಪ ಕೊತ್ತಂಬರಿ ಸೊಪ್ಪು, ½ ಚಮಚ ಜೀರಿಗೆ, ಎಣ್ಣೆ, ಉಪ್ಪು.

ಮಾಡುವ ವಿಧಾನ : ಮೈದಾ ಹಿಟ್ಟಿಗೆ ಕೊತ್ತಂಬರಿ ಸೊಪ್ಪು, ಅಡುಗೆ ಸೋಡಾ, ಹಸಿಮೆಣಸಿನ ಕಾಯಿ, ಶುಂಠಿ, ಜೀರಿಗೆ, ಉಪ್ಪು, ಮೊಸರು ಹಾಕಿ , ಸ್ವಲ್ಪ ನೀರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.  ಬಳಿಕ ಖಾದ ಎಣ್ಣೆಯಲ್ಲಿ ಕರಿಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments