Daily Horoscope
✕

ಕೆಸುವಿನ ಗಡ್ಡೆ ಫ್ರೈ

Webdunia
ಸೋಮವಾರ, 17 ಆಗಸ್ಟ್ 2020 (07:59 IST)
ಬೆಂಗಳೂರು : ಕೆಸುವಿನ ಗಡ್ಡೆಗಳನ್ನು ಹಳ್ಳಿಗಳಲ್ಲಿ ಹೆಚ್ಚಾಗಿ ಬಳಸುತ್ತಾರೆ. ಇದರ ಫ್ರೈ  ಹೆಚ್ಚು ರುಚಿಕರವಾಗಿರುತ್ತದೆ.

ಬೇಕಾಗುವ ಸಾಮಾಗ್ರಿಗಳು : ಕೆಸುವಿನ ಗಡ್ಡೆ 3, ಹುಣಸೆ ಹಣ್ಣು, 3 ಚಮಚ ಎಣ್ಣೆ, ಸಾಸಿವೆ, ¼ ಚಮಚ ಅರಶಿನ, ಚಿಟಿಕೆ ಇಂಗು, ½ ಚಮಚ ಮೆಣಸಿನ ಪುಡಿ, ಉಪ್ಪು, ಕರಿಬೇವು.

ಮಾಡುವ ವಿಧಾನ : ಕೆಸುವಿನ ಗಡ್ಡೆಯ ಸಿಪ್ಪೆ ತೆಗೆದು ಕತ್ತರಿಸಿಕೊಂಡು ಬಾಣಲೆಯಲ್ಲಿ ಉಪ್ಪು, ನೀರು, ಹುಣಸೆಹಣ್ಣಿನ ರಸ ಸೇರಿಸಿ 15 ನಿಮಿಷ ಬೇಯಿಸಿ. ಬಳಿಕ ನೀರನ್ನು ಸೋಸಿ.  ಇನ್ನೊಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಸಾಸಿವೆ, ಅರಶಿನ ಪುಡಿ, ಇಂಗ್, ಕರಿಬೇವು ಸೇರಿಸಿ ಒಗ್ಗರಣೆ ಹಾಕಿ ಅದಕ್ಕೆ ಕೆಸುವಿನ ಗಡ್ಡೆ, ಮೆಣಸಿನ ಪುಡಿ, ಉಪ್ಪು ಸೇರಿಸಿ ಚೆನ್ನಾಗಿ ಫ್ರೈ ಮಾಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಅಲ್ಯೂಮಿನಿಯಂ ಪಾತ್ರೆಯಲ್ಲಿ ಕರಿದ ತಿಂಡಿ ತಿನ್ನುತ್ತಿದ್ದೀರಾ, ಈ ಗಂಭೀರ ಆರೋಗ್ಯ ಅಪಾಯಗಳ ಬಗ್ಗೆ ತಕ್ಷಣ ತಿಳಿಯಿರಿ

ಮಕ್ಕಳಿಗೆ ಯಾವ ವಯಸ್ಸಿನಲ್ಲಿ ಕಾಫಿ, ಟೀ ಸೇವಿಸಲು ಕೊಡಬಹುದು

ಗರ್ಭಿಣಿಯರಿಗೆ ಅತಿಯಾದ ವಾಂತಿಯೇ, ತಕ್ಷಣವೇ ಈ ಆಹಾರಗಳನ್ನು ಸೇವಿಸುವುದನ್ನು ನಿಲ್ಲಿಸಿ

ಮುಂದಿನ ಸುದ್ದಿ
Show comments