Daily Horoscope
✕

ತಂಪಾದ ಎಳ್ಳಿನ ಜ್ಯೂಸ್ ಮಾಡುವುದು ಹೇಗೆ ಗೊತ್ತಾ?

Webdunia
ಸೋಮವಾರ, 2 ಜನವರಿ 2017 (09:10 IST)
ಬೆಂಗಳೂರು:  ಎಳ್ಳು ದೇಹಕ್ಕೂ ತಂಪು, ಆರೋಗ್ಯಕ್ಕೂ ಉತ್ತಮ. ಆರೋಗ್ಯಕರ ಎಳ್ಳಿನ ಜ್ಯೂಸ್ ಮನೆಯಲ್ಲೇ ಮಾಡುವುದು ಹೇಗೆಂದು ನೋಡಿಕೊಳ್ಳಿ.

ಬೇಕಾಗುವ ಸಾಮಗ್ರಿಗಳು

ಎಳ್ಳು
ಬೆಲ್ಲ
ಹಾಲು
ನೀರು

ಮಾಡುವ ವಿಧಾನ

ಬೆಲ್ಲ ಪುಡಿ ಮಾಡಿಟ್ಟುಕೊಳ್ಳಿ. ಎಳ್ಳನ್ನು ಬಾಣಲೆಯಲ್ಲಿ ಹುರಿದಿಟ್ಟುಕೊಳ್ಳಿ. ಹುರಿದ ಎಳ್ಳು, ಪುಡಿ ಮಾಡಿದ ಬೆಲ್ಲದ ಜತೆಗೆ ಸ್ವಲ್ಪವೇ ನೀರು ಸೇರಿಸಿ ಮಿಕ್ಸಿಯಲ್ಲಿ ತಿರುವಿ. ಇದನ್ನು ಒಂದು ಲೋಟಕ್ಕೆ ಸೋಸಿಕೊಂಡು, ಸ್ವಲ್ಪ ಹಾಲು, ಬೇಕಾದಷ್ಟು ನೀರು ಸೇರಿಸಿಕೊಂಡು ಜ್ಯೂಸ್ ಸಿದ್ಧ ಮಾಡಿ. ಇದು ಹೊಟ್ಟೆ ಉರಿ, ಎದೆಯುರಿ, ಉಷ್ಣದ ಬಾಧೆಯಿದ್ದವರಿಗೆ ಉತ್ತಮ ಪಾನೀಯ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮಕ್ಕಳ ದೇಹವನ್ನು ಬೆಚ್ಚಗಿಡುವ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿಸುವ 5 ಅತ್ಯುತ್ತಮ ಆಹಾರಗಳು

ಚಳಿಗಾಲದಲ್ಲಿ ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇಲ್ಲಿದೆ ಉಪಾಯ

ಮಹಿಳೆಯರು ಆಕರ್ಷಕ ಸೊಂಟ ಬೇಕೆಂದರೆ ಯಾವ ಯೋಗಾಸನ ಮಾಡಬೇಕು

ಚರ್ಮದ ತುರಿಕೆಯಿಂದ ಕಪ್ಪು ಕಲೆಗಳು ಬೀಳುತ್ತಿವೆಯೇ, ಶಾಶ್ವತವಾಗಿ ಉಳಿಯದಂತೆ ತಡೆಯಲು ಇಲ್ಲಿದೆ ಟಿಪ್ಸ್

ಫ್ರಿಡ್ಜ್ನಲ್ಲಿ ಹಾಲು ಎಷ್ಟು ದಿನ ತಾಜಾವಾಗಿರುತ್ತದೆ, ಹಾಲನ್ನು ಕೆಡದಂತೆ ಕಾಪಾಡುವ ಸೂಕ್ತ ವಿಧಾನಗಳು

ಮುಂದಿನ ಸುದ್ದಿ
Show comments