Daily Horoscope
✕

ಉಳಿದ ಅನ್ನದಲ್ಲಿ ತಯಾರಿಸಿ ರೈಸ್ ರಸಗುಲ್ಲಾ

Webdunia
ಗುರುವಾರ, 24 ಅಕ್ಟೋಬರ್ 2019 (09:09 IST)
ಬೆಂಗಳೂರು : ಅನ್ನ ಉಳಿದಿದೆ ಎಂದು ಅದನ್ನು ಎಸೆಯುವ ಬದಲು ಅದರಿಂದ ರುಚಿಕರವಾದ, ಸುಲಭವಾದ ರೈಸ್ ರಸಗುಲ್ಲ ತಯಾರಿಸಿ.




ಬೇಕಾಗುವ ಸಾಮಾಗ್ರಿಗಳು:
ಬೇಯಿಸಿಟ್ಟುಕೊಂಡ ಅನ್ನ 2 ಕಪ್, ಸಕ್ಕರೆ 1 ಕಪ್, ಮೈದಾ 1 ಚಮಚ, ಕಾರ್ನ್ ಪ್ಲೋರ್ 1 ಚಮಚ


ಮಾಡುವ ವಿದಾನ :
ಮೊದಲಗೆ ಅನ್ನವನ್ನು ಚೆನ್ನಾಗಿ ರುಬ್ಬಿಕೊಂಡು ಅದಕ್ಕೆ ಸ್ವಲ್ಪ ತುಪ್ಪ, ಮೈದಾ 1 ಚಮಚ, ಕಾರ್ನ್ ಪ್ಲೋರ್ 1 ಚಮಚ ಹಾಕಿ ಅದು ಮೃದು ಆಗುವವರೆಗೂ ಚೆನ್ನಾಗಿ ಕಲಸಿಕೊಳ್ಳಿ. ಅದು ಮೃದು ಆದ ಮೇಲೆ ಅದನ್ನು ಚಿಕ್ಕ ಚಿಕ್ಕ ಉಂಡೆ ಮಾಡಿಕೊಳ್ಳಿ. ನಂತರ ಒಂದು ಪಾತ್ರೆಯಲ್ಲಿ ಸ್ವಲ್ಪ ನೀರು ಮತ್ತು ಸಕ್ಕರೆ ಹಾಕಿ ಕುದಿಸಿ. ಅದು ಕುದಿಯಲು ಶುರುಮಾಡಿದಾಗ ಅದಕ್ಕೆ  ಅನ್ನದಿಂದ ತಯಾರಿಸಿದ ಉಂಡೆಯನ್ನು ಹಾಕಿ 15 ನಿಮಿಷ ಕಾಯಿಸಿ ಬಳಿಕ ತಣ್ಣಗಾಗಲು ಬಿಡಿ. ಈಗ ರೈಸ್ ರಸಗುಲ್ಲ ತಿನ್ನಲು ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments