Webdunia - Bharat's app for daily news and videos

Install App

ರಾಗಿ ಹಲ್ವಾ

Webdunia
ಸೋಮವಾರ, 17 ನವೆಂಬರ್ 2014 (11:11 IST)
ಬೇಕಾಗುವ ಸಾಮಾಗ್ರಿಗಳು: 1 ಕಪ್ ರಾಗಿ, 1 ಕಪ್ ಸಕ್ಕರೆ, 1 ಕಪ್ ಹಾಲು, 1 ಕಪ್ ನೀರು. ಸ್ವಲ್ಪ ಏಲಕ್ಕಿ, ತುಪ್ಪ.
 
ಮಾಡುವ ವಿಧಾನ: ರಾಗಿಯನ್ನು ರಾತ್ರಿ ನೀರಿನಲ್ಲಿ ನೆನೆಹಾಕಿ, ಬೆಳಿಗ್ಗೆ ಅದಕ್ಕೆ ಒಂದು ಕಪ್ ನೀರು ಹಾಕಿ ನಯವಾಗಿ ರುಬ್ಬಿ. ನಂತರ ಒಂದು ಬಟ್ಟೆಯಿಂದ ಅದನ್ನು ಚೆನ್ನಾಗಿ ಸೋಸಿಕೊಳ್ಳಿ. ಸೋಸಿದ ರಾಗಿ ಹಿಟ್ಟಿನಲ್ಲಿ ಸಕ್ಕರೆ, ಹಾಲು, ತುಪ್ಪ ಹಾಕಿ ಸಣ್ಣ ಉರಿಯ ಮೇಲೆ ಕುದಿಸಿ. ಈ ಮಿಶ್ರಣ ಗಟ್ಟಿಯಾದೊಡನೆ ತುಪ್ಪ ಸವರಿದ ತಟ್ಟೆಗೆ ಹಾಕಿಕೊಂಡು ನಿಮಗೆ ಬೇಕಾದ ಆಕಾರಕ್ಕೆ ಕತ್ತರಿಸಿಕೊಳ್ಳಿ. ಬೇಸಿಗೆಯಲ್ಲಿ ಇದು ತಂಪು. ಆರೋಗ್ಯಕ್ಕೂ ಒಳ್ಳೆಯದು.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

Show comments