ರವಾ ವಡೆ ಮಾಡಿ ನೋಡಿ

Webdunia
ಬುಧವಾರ, 28 ಡಿಸೆಂಬರ್ 2016 (07:04 IST)
ಬೆಂಗಳೂರು: ರವಾ ಉಪ್ಪಿಟ್ಟು, ರೊಟ್ಟಿ ಎಲ್ಲಾ ಗೊತ್ತು. ರವಾ ವಡೆ ಕೂಡಾ ಮಾಡಬಹುದು. ಯಾರಾದರೂ ನೆಂಟರು ಮನೆಗೆ ಬರುವವರಿದ್ದರೆ, ಮಾಡಿಕೊಂಡಲು ಸಿಂಪಲ್  ಮತ್ತು ಹೆಚ್ಚು ಶ್ರಮವಿಲ್ಲದ ತಿಂಡಿ ಇದು. ಮಾಡುವ ವಿಧಾನ ನೋಡಿಕೊಳ್ಳಿ.


ಬೇಕಾಗುವ ಸಾಮಗ್ರಿಗಳು
ರವಾ
ಮೊಸರು
ಹಸಿಮೆಣಸಿನ ಕಾಯಿ
ಶುಂಠಿ
ಕೊತ್ತಂಬರಿ ಸೊಪ್ಪು
ಕರಿಬೇವಿನ ಸೊಪ್ಪು
ಉಪ್ಪು
ಜೀರಿಗೆ
ಕರಿಯಲು ಎಣ್ಣೆ

ಮಾಡುವ ವಿಧಾನ
ಮಧ್ಯಮ ಗಾತ್ರದ ರವೆಯನ್ನು ಹುರಿದುಕೊಳ್ಳಿ. ಇದಕ್ಕೆ ಸ್ವಲ್ಪ ಮೊಸರು, ನೀರು ಉಪ್ಪು ಹಾಕಿ ವಡೆಯ ಹಿಟ್ಟಿನಂತೆ ಕಲಸಿಟ್ಟುಕೊಳ್ಳಿ. ಎರಡು ಗಂಟೆ ಹಾಗೇ ಬಿಡಿ. ನಂತರ ಹೆಚ್ಚಿದ ಹಸಿಮೆಣಸು, ಶುಂಠಿ, ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು, ಜೀರಿಗೆ ಹಾಕಿ ಕಲಸಿ. ಇದನ್ನು ಕಾದ ಎಣ್ಣೆಯಲ್ಲಿ ಕರಿದರೆ ಸಿಂಪಲ್ ರವಾ ವಡೆ ಸವಿಯಲು ಸಿದ್ಧ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮುಂದಿನ ಸುದ್ದಿ
Show comments