ರುಚಿಯಾದ ಚಕ್ಕುಲಿ ಮಾಡಲು ಬಾಳೆಕಾಯಿಯೂ ಸಾಕು

Webdunia
ಗುರುವಾರ, 29 ಡಿಸೆಂಬರ್ 2016 (11:21 IST)
ಬೆಂಗಳೂರು: ಊಟದ ಜತೆ ಸೆಂಡಿಗೆ ತಿನ್ನಲು ಬಯಸುವವರಿಗಾಗಿ ಒಂದು ಸೆಂಡಿಗೆ ರೆಸಿಪಿ. ಇದು ಬಾಳೆಕಾಯಿಯದ್ದು. ಬಾಳೆಕಾಯಿ ಚಕ್ಕುಲಿ ಮಾಡುವುದು ಹೇಗೆ ಎಂದು ಹೇಳಿದ್ದೇವೆ ನೋಡಿ.


ಬೇಕಾಗುವ ಸಾಮಗ್ರಿಗಳು
ಬಾಳೆಕಾಯಿ
ಉಪ್ಪು
ಕರಿಯುವ ಎಣ್ಣೆ

ಮಾಡುವ ವಿಧಾನ

ಬಾಳೆಕಾಯಿಯನ್ನು ಬೇಯಿಸಿ ಸಿಪ್ಪೆ ತೆಗೆದು ಉಪ್ಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಇದನ್ನು ಚಕ್ಕುಲಿ ಒರಳಲ್ಲಿ ಒತ್ತಿ ಬಿಸಿಲಲ್ಲಿ ಎರಡು ದಿನ ಒಣಗಲು ಬಿಡಿ. ಎರಡೂ ಬದಿ ಒಣಗಿಸಿ ಅಂಟಿಕೊಳ್ಳದಂತೆ ನೋಡಿಕೊಳ್ಳಬೇಕು. ಸಂಪೂರ್ಣವಾಗಿ ಒಣಗಿದ ಮೇಲೆ ಎಣ್ಣೆಯಲ್ಲಿ ಕರಿದರೆ ಬಾಳೆ ಕಾಯಿ ಚಕ್ಕುಲಿ ಸಿದ್ಧ. ಇದನ್ನು ಹಾಗೆಯೇ ತಿನ್ನಬಹುದು. ಅಥವಾ ಊಟದ ಜತೆ ಸೆಂಡಿಗೆಯ ಹಾಗೆ ತಿನ್ನಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments