Webdunia - Bharat's app for daily news and videos

Install App

ಸರಳ ಮತ್ತು ರುಚಿಕರ ಬ್ರೆಡ್ ಪಿಜ್ಜಾ

ಅತಿಥಾ
ಗುರುವಾರ, 22 ಫೆಬ್ರವರಿ 2018 (16:14 IST)
ಬೇಕಾಗುವ ಸಾಮಾಗ್ರಿಗಳು - 
ಬ್ರೆಡ್- 4 ಸ್ಲೈಸ್
ಚಿಕ್ಕದಾಗಿ ಹೆಚ್ಚಿದ ಈರುಳ್ಳಿ- 1/4 ಕಪ್
ಚಿಕ್ಕದಾಗಿ ಹೆಚ್ಚಿದ ಕ್ಯಾಪ್ಸಿಕಮ್- 1/4 ಕಪ್
ಚೀಸ್ -  1/4 ಕಪ್
ಟೊಮೆಟೋ ಸಾಸ್ ಅಥವಾ ಪಿಜ್ಜಾ ಸಾಸ್- 4 ಚಮಚ
ಕಾಳುಮೆಣಸಿನಪುಡಿ ಅಥವಾ ಇಟಾಲಿಯನ್ ಮಸಾಲೆ- 1 ಚಿಟಿಕೆ
ಚಿಲ್ಲಿ ಫ್ಲೇಕ್ಸ್- ಸ್ವಲ್ಪ
ಕ್ಯಾಬೇಜ್ ಎಲೆಗಳು- 4 ಚಮಚ
ಮಾಯೊನೀಸ್ - 4 ಚಮಚ
ಮಾಡುವ ವಿಧಾನ - 
- ಮೊದಲು ಬ್ರೆಡ್‍ನ ಒಂದು ಬದಿಗೆ 1 ಚಮಚದಷ್ಟು ಟೊಮೆಟೋ ಸಾಸ್ ಅಥವಾ ಪಿಜ್ಜಾ ಸಾಸ್ ಸವರಿಕೊಳ್ಳಿ. ಅದರ ಮೇಲೆ ಚಿಕ್ಕದಾಗಿ ಹೆಚ್ಚಿದ ಈರುಳ್ಳಿ, ಚಿಕ್ಕದಾಗಿ ಹೆಚ್ಚಿದ ಕ್ಯಾಪ್ಸಿಕಮ್ ತುಂಡುಗಳು, ಕ್ಯಾಬೇಜ್ ಎಲೆಗಳನ್ನು ಹಾಕಿ. 
- ಅದರ ಮೇಲೆ ಕಾಳುಮೆಣಸಿನಪುಡಿ ಮತ್ತು ಚಿಲ್ಲಿ ಫ್ಲೇಕ್ಸ್ ಹರಡಿ.
- ನಂತರ ಅದರ ಮೇಲೆ 1 ಚಮಚದಷ್ಟು ಮಾಯೊನೀಸ್ ಮತ್ತು ಚೀಸ್ ಹಾಕಿ ಹರಡಿ.
- ನಂತರ ಒಲೆಯ ಮೇಲೆ ತವಾ ಇಟ್ಟು ಬಿಸಿಯಾದ ಬಳಿಕ ಅದಕ್ಕೆ ಸ್ವಲ್ಪ ತುಪ್ಪ ಸವರಿ ಚೀಸ್ ಕರಗುವವರೆಗೆ ಅಂದ್ರೆ 5-7 ನಿಮಿಷಗಳ ಕಾಲ ಒಲೆಯಲ್ಲಿ ಬಿಸಿ ಮಾಡಿ. ಒಲೆಯಿಂದ ತೆಗೆದ ಬ್ರೆಡ್ ಪಿಜ್ಜಾವನ್ನು ಬಿಸಿಬಿಸಿ ಇರುವಾಗಲೇ ಸವಿಯಿರಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಜ್ವರ ಬಂದು ನಾಲಿಗೆ ರುಚಿ ಕೆಟ್ಟು ಹೋಗಿದ್ದರೆ ಹೀಗೆ ಮಾಡಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಮುಂದಿನ ಸುದ್ದಿ
Show comments