ಬಿಸಿ ಅನ್ನಕ್ಕೆ ಸಖತ್ ಆಗಿರುತ್ತದೆ ಈ ಸೌತೆಕಾಯಿ ಗೊಜ್ಜು

Webdunia
ಮಂಗಳವಾರ, 25 ಆಗಸ್ಟ್ 2020 (08:54 IST)
ಬೆಂಗಳೂರು :ಸೌತೆಕಾಯಿ ಆರೋಗ್ಯಕ್ಕೆ ಉತ್ತಮ. ಅದು ದೇಹಕ್ಕೆ ತಂಪು ನೀಡುತ್ತದೆ. ಈ ಸೌತೆಕಾಯಿಯಿಂದ ಗೊಜ್ಜು ತಯಾರಿಸುವುದು ಹೇಗೆಂದು ತಿಳಿಯೋಣ.

ಬೇಕಾಗುವ ಸಾಮಾಗ್ರಿಗಳು : 1 ಸೌತೆಕಾಯಿ, ¾ ಕಪ್ ತುರಿದ ತೆಂಗಿನಕಾಯಿ, 4 ಹಸಿಮೆಣಸಿನ ಕಾಯಿ, ½ ಚಮಚ ಬೆಲ್ಲ, ಸಾಸಿವೆ, ಹುಣಸೆ ರಸ, ಉಪ್ಪು, ಕೊತ್ತಂಬರಿ ಸೊಪ್ಪು, 1 ಚಮಚ ಹುರಿಗಡಲೆ, 2 ಚಮಚ ಎಣ್ಣೆ, ಚಿಟಿಕೆ ಇಂಗು,
ಮಾಡುವ ವಿಧಾನ : ಒಂದು ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಅದರಲ್ಲಿ ತೆಂಗಿನಕಾಯಿ, ಹಸಿಮೆಣಸಿನ ಕಾಯಿ, ಸಾಸಿವೆಯನ್ನು ಹುರಿದುಕೊಂಡು ಬಳಿಕ ಇವುಗಳ ಜೊತೆಗೆ  ಕೊತ್ತಂಬರಿ ಸೊಪ್ಪು, ಉಪ್ಪು, ಬೆಲ್ಲ, ಹುರಿಗಡಲೆ, ಹುಣಸೆರಸ, ನೀರನ್ನು ಸೇರಿಸಿ ರುಬ್ಬಿಕೊಳ್ಳಿ. ಬಳಿಕ ಇದನ್ನು ಸೌತೆಕಾಯಿ ಜೊತೆ ಸೇರಿಸಿ. ಬಳಿಕ ಒಂದು ಪಾತ್ರೆಯಲ್ಲಿ ಎಣ್ಣೆ ಬಿಸಿ ಮಾಡಿ ಅದಕ್ಕೆ ಸಾಸಿವೆ, ಇಂಗ್ ಒಗ್ಗರಣೆ ಹಾಕಿ ಅದನ್ನು ಸೌತೆಕಾಯಿ ಮಿಶ್ರಣಕ್ಕೆ ಸೇರಿಸಿದರೆ ಸೌತೆಕಾಯಿ ಗೊಜ್ಜು ರೆಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments