Daily Horoscope
✕

ರುಚಿ ರುಚಿಯಾದ ಹೆಸರುಬೇಳೆ ಲಡ್ಡು

Webdunia
ಶನಿವಾರ, 8 ಆಗಸ್ಟ್ 2020 (08:22 IST)
ಬೆಂಗಳೂರು : ಹೆಸರುಬೇಳೆ ಆರೋಗ್ಯಕ್ಕೆ ಉತ್ತಮವಾಗಿದ್ದರಿಂದ ಇದರಿಂದ ಲಡ್ಡು ತಯಾರಿಸಿ ಮಕ್ಕಳಿಗೆ ನೀಡಿ.

ಬೇಕಾಗುವ ಸಾಮಾಗ್ರಿಗಳು : 1 ಕಪ್ ಹೆಸರುಬೇಳೆ, ½ ಕಪ್ ಬೆಲ್ಲ, 5 ಏಲಕ್ಕಿ, 10 ಚಮಚ ತುಪ್ಪ
ಮಾಡುವ ವಿಧಾನ : ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು ಹುರಿದುಕೊಂಡು ತಣ್ಣಗಾದ ಮೇಲೆ  ಪುಡಿ ಮಾಡಿ. ಅದಕ್ಕೆ ಬೆಲ್ಲ ಮತ್ತು ಏಲಕ್ಕಿ ಹಾಕಿ ಮತ್ತೆ ರುಬ್ಬಿಕೊಳ್ಳಿ. ಅದಕ್ಕೆ ತುಪ್ಪ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಲಡ್ಡು ತಯಾರಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments