Daily Horoscope

ತೊಗರಿಬೇಳೆ ನುಚ್ಚಿನುಂಡೆ

Webdunia
ಶುಕ್ರವಾರ, 15 ಮಾರ್ಚ್ 2019 (15:54 IST)
ನುಚ್ಚಿನುಂಡೆ ಹಬೆಯಲ್ಲಿ ಬೇಯಿಸಿ ಮಾಡುವ ಕರ್ನಾಟಕದ ಜನಪ್ರಿಯವಾದ ತಿಂಡಿಯಾಗಿದೆ.
 
ಬೇಕಾಗುವ ಸಾಮಾಗ್ರಿಗಳು:
ತೊಗರಿಬೇಳೆ - 1 ಪಾವು
ಹಸಿಮೆಣಸಿನಕಾಯಿ – 7-8
ಹಸಿಕೊಬ್ಬರಿ – 1 ಬಟ್ಟಲು
ಕೊತ್ತಂಬರಿ ಸೊಪ್ಪು
ಇಂಗು – ಅರ್ಧ ಟೀಸ್ಪೂನ್
ಜೀರಿಗೆ – ಚಮಚ
ಮಾಡುವ ವಿಧಾನ: ಮೊದಲಿಗೆ ತೊಗರಿಬೇಳೆಯನ್ನು 5-6 ಗಂಟೆಗಳ ಕಾಲ ನೆನೆಹಾಕಿ. ನಂತರ ಅದನ್ನು ನೀರಿನಿಂದ ಬಸಿದುಕೊಂಡು, ಅದಕ್ಕೆ ಹಸಿಮೆಣಸಿನ ಕಾಯಿ ಸೇರಿಸೊಂಡು ನೀರು ಹಾಕದೆ ತರಿತರಿಯಾಗಿ ರುಬ್ಬಿಕೊಳ್ಳಿ. ರುಬ್ಬಿಕೊಂಡ ಮಿಶ್ರಣಕ್ಕೆ ಕೊಬ್ಬರಿ, ಕೊತ್ತಂಬರಿಸೊಪ್ಪು, ಜೀರಿಗೆ, ಉಪ್ಪು, ಇಂಗು ಸೇರಿಸಿಕೊಂಡು ವಡೆಯ ಆಕಾರ ಇಲ್ಲವೆ ಪಿಡುಚೆಗಳ ಆಕಾರದಲ್ಲಿ ಮಾಡಿಕೊಂಡು ಇಡ್ಲಿ ಮಾಡುವ ಪ್ಲೇಟ್‌ಗಳಲ್ಲಿಟ್ಟು ಹಬೆಯಲ್ಲಿ ಬೇಯಿಸಿಕೊಳ್ಳಿ. ಇದನ್ನು ಕೊಬ್ಬರಿ ಚಟ್ನಿಯಲ್ಲಿ ಸಾಯಂಕಾಲ ಕಾಫಿ-ಟೀ ಜೊತೆಗೆ ಬಿಸಿ ಬಿಸಿಯಾಗಿ ಸವಿದರೆ ಚೆನ್ನಾಗಿರುತ್ತದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments