Daily Horoscope
✕

ಉದ್ದಿನ ಬೇಳೆ ತಂಬುಳಿ ಮಾಡಿ

Webdunia
ಶುಕ್ರವಾರ, 7 ಏಪ್ರಿಲ್ 2017 (12:31 IST)
ಬೆಂಗಳೂರು: ಉದ್ದಿನ ಬೇಳೆ ಬಳಸಿ ಒಗ್ಗರಣೆ ಮಾಡುವುದು ಗೊತ್ತು, ಇಡ್ಲಿ, ದೋಸೆ ಮಾಡುವುದು ಗೊತ್ತು. ಅಷ್ಟೇ ಅಲ್ಲ, ಹೊಟ್ಟೆಗೆ ತಂಪು ನೀಡುವ ತಂಬುಳಿಯೂ ಮಾಡಬಹುದು. ಹೇಗೆ? ನೋಡಿಕೊಳ್ಳಿ.

 

ಬೇಕಾಗುವ ಸಾಮಗ್ರಿಗಳು

ಮಜ್ಜಿಗೆ
ಉದ್ದಿನ ಬೇಳೆ
ಕಾಳು ಮೆಣಸು
ಬೆಳ್ಳುಳ್ಳಿ
ಕಾಯಿ ತುರಿ
ತುಪ್ಪ
ಉಪ್ಪು
ಒಗ್ಗರಣೆ ಸಾಮಾನು

ಮಾಡುವ ವಿಧಾನ

ತುಪ್ಪ ಬಿಸಿ ಮಾಡಿ, ಉದ್ದಿನ ಬೇಳೆ, ಬೆಳ್ಳುಳ್ಳಿ, ಕಾಳುಮೆಣಸು ಹಾಕಿ ಹುರಿಯಿರಿ. ಇದನ್ನು ಕಾಯಿತುರಿ, ಮಜ್ಜಿಗೆ ಸೇರಿಸಿ ಚೆನ್ನಾಗಿ ರುಬ್ಬಿಕೊಳ್ಳಿ. ನಂತರ ಒಗ್ಗರಣೆ ಕೊಡಿ. ಕೊಂಚ ಕೊತ್ತಂಬರಿ ಸೊಪ್ಪು ಸೇರಿಸಿದರೆ ಅದರ ಘಮವೇ ಬೇರೆ. ಇದು ಊಟಕ್ಕೆ ಹಿತಕರ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments