Daily Horoscope
✕

ಈ ಪಾತ್ರೆಗಳಿಂದ ಆಹಾರ ತಯಾರಿಸಿದ್ರೆ ಕ್ಯಾನ್ಸರ್ ಗ್ಯಾರಂಟಿ!

Webdunia
ಗುರುವಾರ, 11 ಆಗಸ್ಟ್ 2022 (08:30 IST)
ನವದೆಹಲಿ: ನಾವು ಬಳಸುವ ಪಾತ್ರೆಗಳಿಂದಲೂ ನಮಗೆ ಮಾರಕ ಖಾಯಿಲೆ ಬರುವ ಅಪಾಯವಿದೆ ಎಂದು ಕ್ಯಾಲಿಫೋರ್ನಿಯಾದನ ಸಂಶೋಧಕರು ಹೇಳಿದ್ದಾರೆ.

ನಾವು ಬಳಸುವ ನಾನ್ ಸ್ಟಿಕ್ ಪಾತ್ರೆಗಳು, ಪಾತ್ರೆ ಬೆಳಗುವ ಸೋಪ್ ಗಳಲ್ಲಿರುವ ರಾಸಾಯನಿಕಗಳು ಮನುಷ್ಯರಿಗೆ ಲಿವರ್ ಕ್ಯಾನ್ಸರ್ ನಂತಹ ಗಂಭೀರ ಸಮಸ್ಯೆ ತರಬಹುದು ಎಂದು ಅಧ್ಯಯನ ವರದಿ ಹೇಳಿದೆ.

ಇದು ಒಮ್ಮೆಲೇ ಆಗೋದಲ್ಲ. ನಾವು ಬಳಸುವ ಪಾತ್ರೆಗಳಿಂದ ರಾಸಾಯನಿಕ ನಮ್ಮ ದೇಹಕ್ಕೆ ಹೊಕ್ಕು ಬಹಳ ವರ್ಷಗಳ ನಂತರ ಅದರ ರಿಯಾಕ್ಷನ್ ಕ್ಯಾನ್ಸರ್ ನಂತಹ ರೋಗಗಳಿಗೆ ಕಾರಣವಾಗುತ್ತಿದೆ ಎಂದು ಕೆಲವರ ಮೇಲೆ ಅಧ್ಯಯನ ನಡೆಸಿ ಸಂಶೋಧಕರು ಕಂಡುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments