Select Your Language

Notifications

webdunia
webdunia
webdunia
webdunia

ಮತ್ತೆ ಬಂದಿದೆ ಗಣರಾಜ್ಯೋತ್ಸವದ ಸಂಭ್ರಮ!

ಮತ್ತೆ ಬಂದಿದೆ ಗಣರಾಜ್ಯೋತ್ಸವದ ಸಂಭ್ರಮ!
ಬೆಂಗಳೂರು , ಶುಕ್ರವಾರ, 19 ಜನವರಿ 2018 (15:48 IST)
ಬೆಂಗಳೂರು: ಪ್ರತಿ ವರ್ಷದ ಜನವರಿ 26 ಬತ್ತೆಂದರೆ ದೇಶದಲ್ಲಿ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡುತ್ತದೆ. ಭಾರತೀಯ ಸಂವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950ರಂದು. ಇದರ ಪ್ರಯುಕ್ತ  ಈ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.


ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಇದರ ಪ್ರಯುಕ್ತ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಗಣರಾಜ್ಯೋತ್ಸವದಂದು  ಎಲ್ಲೆಲ್ಲೂ ಸಂಭ್ರಮವೇ ಮನೆ ಮಾಡುತ್ತೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರಿನ ವಿಜಯನಗರದ ರಸ್ತೆ ಬಳಿ ಹತ್ತಕ್ಕೂ ಹೆಚ್ಚು ತಲೆಬುರುಡೆಗಳು ಪತ್ತೆ!