Select Your Language

Notifications

webdunia
webdunia
webdunia
webdunia

ದೆಹಲಿಯ ರಾಜಪಥದಲ್ಲಿ ಗಮನ ಸೆಳೆದ ಕರ್ನಾಟಕದ ಸ್ತಬ್ಧ ಚಿತ್ರ

ದೆಹಲಿಯ ರಾಜಪಥದಲ್ಲಿ ಗಮನ ಸೆಳೆದ ಕರ್ನಾಟಕದ ಸ್ತಬ್ಧ ಚಿತ್ರ
ಬೆಂಗಳೂರು , ಶುಕ್ರವಾರ, 19 ಜನವರಿ 2018 (16:20 IST)
ಬೆಂಗಳೂರು:  ಕಳೆದ ಬಾರಿ ಗಣರಾಜ್ಯೋತ್ಸವದಂದು  ವೀರಗಾಸೆ, ಕಂಸಾಳೆ, ಪೂಜಾ ಕುಣಿತ, ಸೋಮನ ಕುಣಿತ ಮುಂತಾದ ಜನಪದ ಪ್ರಕಾರಗಳ ಸ್ತಬ್ಧಚಿತ್ರ ದೆಹಲಿಯ ರಾಜಪಥದಲ್ಲಿ ನಡೆದ ಪಥಸಂಚಲನದಲ್ಲಿ  ಕರ್ನಾಟಕವನ್ನು ಪ್ರತಿನಿಧಿಸಿತ್ತು.

 
ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ, ರಕ್ಷಣಾ ಸಚಿವಾಲಯದ ಬಿಗಿಬಂದೋಬಸ್ತ್ ನಲ್ಲಿ ಇದು ನಿರ್ಮಾಣವಾಗಿತ್ತು. ಕರ್ನಾಟಕದ ಜಾನಪದ ನೃತ್ಯಗಳು, ಸ್ತಬ್ಧ ಚಿತ್ರಗಳು ಎಲ್ಲರ ಗಮನ ಸೆಳೆದಿತ್ತು.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೆ ಬಂದಿದೆ ಗಣರಾಜ್ಯೋತ್ಸವದ ಸಂಭ್ರಮ!