ರೋಡ್ ಸೇಫ್ಟೀ ಟೂರ್ನಮೆಂಟ್ ನಲ್ಲಿ ಗಮನ ಸೆಳೆದ ಕೊರೋನಾ ವೈರಸ್ ಬ್ಯಾನರ್

Webdunia
ಬುಧವಾರ, 11 ಮಾರ್ಚ್ 2020 (10:11 IST)
ಮುಂಬೈ: ರೋಡ್ ಸೇಫ್ಟೀ ವರ್ಲ್ಡ್ ಸೀರೀಸ್ ಟೂರ್ನಮೆಂಟ್ ನಲ್ಲಿ ನಿನ್ನೆ ಭಾರತ ಮತ್ತು ಶ್ರೀಲಂಕಾ ದಿಗ್ಗಜರ ನಡುವೆ ನಡೆದ ಪಂದ್ಯದಲ್ಲಿ ಗಮನ ಸೆಳೆದಿದ್ದು ಕೊರೋನಾವೈರಸ್ ಕುರಿತ ಬೃಹತ್ ಬ್ಯಾನರ್.


ಪ್ರೇಕ್ಷಕರ ಗ್ಯಾಲರಿಯಲ್ಲಿ ಕೆಲವರು ಕೊರೋನಾಗೆ ಸೆಡ್ಡು ಹೊಡೆಯುವಂತಹ ಬ್ಯಾನರ್ ಹಿಡಿದು ನಿಂತಿದ್ದರು. ಇದರಲ್ಲಿ ‘ನಮ್ಮೊಳಗೆ ಸಚಿನಿಸಮ್ ಇರುವಾಗ, ಕೊರೋನಾ ವೈರಸ್ ಬಗ್ಗೆ ನಮಗ್ಯಾಕೆ ಭಯ’ ಎಂದು ಆಂಗ್ಲ ಭಾಷೆಯಲ್ಲಿ ಬರೆಯಲಾಗಿತ್ತು.

ಹಳೆಯ ದಿಗ್ಗಜ ಕ್ರಿಕೆಟಿಗರ ಆಟ ನೋಡಲು ಮೈದಾನಕ್ಕೆ ಭಾರೀ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ. ಆದರೆ ನಮಗೆ ಕೊರೋನಾ ಭಯವಿಲ್ಲ ಎಂದು ಅಭಿಮಾನಿಗಳೇ ಘೋಷಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಬೆಳಗಾವಿ ಅಧಿವೇಶನದಲ್ಲಿ ಈ ಒಂದು ವಿಚಾರ ಚರ್ಚೆಯಾಗಬೇಕು ಎಂದ ವಿಜಯೇಂದ್ರ

IND vs SA: ರನ್ ಗಾಗಿ ಪರದಾಡುತ್ತಿದ್ದ ಆಫ್ರಿಕಾ ಕಷ್ಟ ನಿವಾರಿಸಿದ ರನ್ ಮೆಷಿನ್ ಪ್ರಸಿದ್ಧ ಕೃಷ್ಣ

ಮುಂದಿನ ಸುದ್ದಿ
Show comments