Webdunia - Bharat's app for daily news and videos

Install App

ರೋಡ್ ಸೇಫ್ಟೀ ಟೂರ್ನಮೆಂಟ್: ನೆಟ್ ಪ್ರಾಕ್ಟೀಸ್ ಮಾಡಿದ ಸಚಿನ್ ತೆಂಡುಲ್ಕರ್

Webdunia
ಶನಿವಾರ, 7 ಮಾರ್ಚ್ 2020 (10:00 IST)
ಮುಂಬೈ: ಇಂದಿನಿಂದ ಆರಂಭವಾಗಲಿರುವ ರೋಡ್ ಸೇಫ್ಟೀ ವರ್ಲ್ಡ್ ಸೀರೀಸ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಭಾರತೀಯ ತಂಡವನ್ನು ಮುನ್ನಡೆಸಲಿರುವ ಸಚಿನ್ ತೆಂಡುಲ್ಕರ್ ಮುಂಬೈ ಕ್ರೀಡಾಂಗಣದಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ.


ವಾಂಖೆಡೆ ಮೈದಾನದಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಇದಕ್ಕಾಗಿ ಸಚಿನ್ ಬಹಳ ದಿನಗಳ ನಂತರ ನೆಟ್ ಪ್ರಾಕ್ಟೀಸ್ ಸೆಷನ್ ನಲ್ಲಿ ಪಾಲ್ಗೊಂಡಿದ್ದಾರೆ.

ಇಂದಿನ ಪಂದ್ಯದಲ್ಲಿ ಬ್ರಿಯಾನ್ ಲಾರಾ ನೇತೃತ್ವದ ವೆಸ್ಟ್ ಇಂಡೀಸ್ ತಂಡವನ್ನು ಸಚಿನ್ ನೇತೃತ್ವದ ಭಾರತ ತಂಡ ಎದುರಿಸಲಿದೆ. ಬಹಳ ದಿನಗಳ ನಂತರ ಈ ದಿಗ್ಗಜರ ಆಟವನ್ನು ಕಣ್ತುಂಬಿಕೊಳ್ಳಲು ಸ್ಟೇಡಿಯಂ ಈಗಾಗಲೇ ಭರ್ತಿಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments