Webdunia - Bharat's app for daily news and videos

Install App

ಶೇರು ಖರೀದಿಯ ಭರಾಟೆ: ಗಗನಕ್ಕೇರಿದ ಸೂಚ್ಯಂಕ ದರ

Webdunia
ಬುಧವಾರ, 21 ಮಾರ್ಚ್ 2012 (17:37 IST)
PTI
ಬ್ಲ್ಯೂಚಿಪ್ ಕಂಪೆನಿಯ ಶೇರುಗಳು ಸೇರಿದಂತೆ ಇತರ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದರಿಂದ, ಶೇರುಪೇಟೆಯ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 285 ಪಾಯಿಂಟ್‌ಗಳ ಏರಿಕೆ ಕಂಡಿದೆ.

ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 43 ಪಾಯಿಂಟ್‌ಗಳ ಏರಿಕೆ ಕಂಡ ಬಿಎಸ್‌ಇ ಸೂಚ್ಯಂಕ, ರ ಿ ಯಲ್ಟಿ, ಬಂಡವಾಳ ವಸ್ತುಗಳು ಮತ್ತು ಬ್ಯಾಂಕಿಂಗ್ ಕ್ಷೇತ್ರದ ಸೇರುಗಳ ಚೇತರಿಕೆಯ ವಹಿವಾಟಿನಿಂದಾಗಿ ಇಂದಿನ ವಹಿವಾಟಿನ ಮುಕ್ತಾಯಕ್ಕೆ 285.53 ಪಾಯಿಂಟ್‌ಗಳ ಏರಿಕೆ ಕಂಡು17,601.71 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 90.10 ಪಾಯಿಂಟ್‌ಗಳ ಏರಿಕೆ ಕಂಡು 5,364.95 ಅಂಕಗಳಿಗೆ ಏರಿಕೆಯಾಗಿದೆ.

ಐಟಿ, ರಿಯಲ್ಟಿ, ರಿಲಯನ್ಸ್ ಕಂಪೆನಿಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments