Select Your Language

Notifications

webdunia
webdunia
webdunia
webdunia

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ
ಮುಂಬೈ , ಮಂಗಳವಾರ, 24 ಡಿಸೆಂಬರ್ 2013 (13:12 IST)
PTI
ಏಷ್ಯಾ ಮಾರುಕಟ್ಟೆಗಳ ಸ್ಥಿರವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 19 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡಿದೆ.

ಬಿಎಸ್‌ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 19 ಪಾಯಿಂಟ್‌ಗಳ ಏರಿಕೆ ಕಂಡು 21,119.98 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 9 ಪಾಯಿಂಟ್‌ಗಳ ಏರಿಕೆ ಕಂಡು 6293.50 ಅಂಕಗಳಿಗೆ ತಲುಪಿದೆ.

ಎಲ್‌ಆಂಡ್ ಟಿ ,ಬಜಾಜ್ ಅಟೋ, ಬಿಎಚ್‌ಇಎಲ್, ಡಾ.ರೆಡ್ಡಿ ಲ್ಯಾಬ್, ಇನ್ಫೋಸಿಸ್ ಮತ್ತು ಟಿಸಿಎಸ್ ಶೇರುಗಳು ವಹಿವಾಟಿನಲ್ಲಿ ಲಾಭದತ್ತ ಸಾಗಿವೆ.

Share this Story:

Follow Webdunia kannada