ಫಾರ್ಮಾ ಕ್ಷೇತ್ರಗಳ ಭರ್ಜರಿ ವಹಿವಾಟು: ಸೂಚ್ಯಂಕ ಚೇತರಿಕೆ

Webdunia
ಬುಧವಾರ, 20 ಜುಲೈ 2016 (20:01 IST)
ಇಂದಿನ ಶೇರುಪೇಟೆಯ ವಹಿವಾಟಿನ ಮುಕ್ತಾಯಕ್ಕೆ ಫಾರ್ಮಾ ಕ್ಷೇತ್ರದ ಶೇರುಗಳ ಭರ್ಜರಿ ವಹಿವಾಟಿನಿಂದಾಗಿ ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 128.27 ಪಾಯಿಂಟ್‌ಗಳ ಚೇತರಿಕೆ ಕಂಡಿದೆ, 
 
ದೇಶಾದ್ಯಂತ ಉತ್ತಮ ಮುಂಗಾರು ಮಳೆ ಮತ್ತು ಜಿಎಸ್‌ಟಿ ಮಸೂದೆ ಅಂಗೀಕಾರವಾಗುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 128.27 ಪಾಯಿಂಟ್‌ಗಳ ಚೇತರಿಕೆ ಕಂಡು 27,915.89 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 37.30 ಪಾಯಿಂಟ್‌ಗಳ ಕುಸಿತ ಕಂಡು 8,565.85 ಅಂಕಗಳಿಗೆ ತಲುಪಿದೆ.
 
ಸಿಂಗಾಪೂರ್, ಜಪಾನ್, ಕೊಪ್ಸಿ ಮತ್ತು ತೈವಾನ್ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ.0.29 ರಷ್ಟು ಕುಸಿತ ಕಂಡಿದ್ದರೆ, ಹಾಂಗ್‌ಕಾಂಗ್‌ ಮತ್ತು ಚೀನಾ ಶೇರುಪೇಟೆಗಳು ಕ್ರಮವಾಗಿ ಶೇ.0.97 ಮತ್ತು 0.90 ರಷ್ಟು ಕುಸಿತ ಕಂಡಿದೆ.
 
ಫ್ರಾನ್ಸ್, ಜರ್ಮನಿ ಮತ್ತು ಯುಕೆ ಶೇರುಗಳು ವಹಿವಾಟಿನ ಮುಕ್ತಾಯಕ್ಕೆ ಕ್ರಮವಾಗಿ ಶೇ,1.11, ಶೇ.1.40 ಮತ್ತು ಶೇ.0.27 ರಷ್ಟು ಚೇತರಿಕೆ ಕಂಡಿವೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments