ದುರ್ಬಲ ವಹಿವಾಟಿನಿಂದ ಶೇರುಪೇಟೆ ಸೂಚ್ಯಂಕ ಕುಸಿತ

Webdunia
ಮಂಗಳವಾರ, 16 ಆಗಸ್ಟ್ 2016 (13:38 IST)
ಏಷ್ಯಾ ಮಾರುಕಟ್ಟೆಗಳ ಜುರ್ಬಲ ವಹಿವಾಟು ಮತ್ತು ಮ್ಯಾಕ್ರೋಎಕಾನಾಮಿಕ್ ಡೇಟಾ ನಿರಾಶಾದಾಯಕವಾದ ಹಿನ್ನೆಲೆಯಲ್ಲಿ ಹೂಡಿಕೆದಾರರು ಶೇರುಗಳ ಖರೀದಿಗೆ ನಿರಾಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 62 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಹಿಂದಿನ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 377.52 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಿಂದಿನ ಆರಂಭಿಕ ವಹಿವಾಟಿನಲ್ಲಿ 61.55 ಪಾಯಿಂಟ್‌ಗಳ ಕುಸಿತ ಕಂಡು 28,090.85 ಅಂಕಗಳಿಗೆ ತಲುಪಿದೆ.
 
ಐಟಿ, ತಂತ್ರಜ್ಞಾನ, ಗೃಹೋಪಕರಣ ವಸ್ತುಗಳು, ಬಂಡವಾಳ ವಸ್ತುಗಳು, ವಾಹನೋದ್ಯಮ ಮತ್ತು ಹೆಲ್ತ್‌ಕೇರ್ ಕ್ಷೇತ್ರಗಳು ವಹಿವಾಟಿನಲ್ಲಿ ನಷ್ಟ ಅನುಭವಿಸಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 25.05 ಪಾಯಿಂಟ್‌ಗಳ ಕುಸಿತ ಕಂಡು 8,647.10 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.12 ರಷ್ಟು ಕುಸಿತ ಕಂಡಿದ್ದರೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.35 ಪಾಯಿಂಟ್‌ಗಳ ಇಳಿಕೆ ಕಂಡಿದೆ. ಜಪಾನ್‌ನ ನಿಕೈ ಸೂಚ್ಯಂಕ ಶೇ.0.25 ರಷ್ಟು ಏರಿಕೆ ಕಂಡಿದೆ.
 
ಏತನ್ಮಧ್ಯೆ, ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.32 ರಷ್ಟು ಚೇತರಿಕೆ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಹುಟ್ಟುಹಬ್ಬದ ದಿನ ಮಕ್ಕಳ ಜೊತೆ ತಿಂಡಿ, ದಾನ ಧರ್ಮ ಮಾಡಿದ ಬಿಎಸ್ ಯಡಿಯೂರಪ್ಪ Video

ಆಂಜನೇಯ ಸ್ವಾಮಿಯೇ ಈತನ ಜೀವ ಕಾಪಾಡಿದ: ಮೈ ಜುಮ್ ಎನಿಸುವ ವಿಡಿಯೋ

ಗೋವಿನ ಜೀವಕ್ಕೆ ಬೆಲೆಯೇ ಇಲ್ಲದಾಯ್ತು: ಕರುಳು ಹಿಂಡುವ ವಿಡಿಯೋ

ತುಟಿ ಕಚ್ಚಿದ ಕೇಸ್ ವಿಚಾರಣೆ ವೇಳೆ ಸ್ವಾರಸ್ಯಕರ ಪ್ರಶ್ನೆ ಕೇಳಿದ ಜಡ್ಜ್: Video

ಮುಂದಿನ ಸುದ್ದಿ
Show comments