ಸೆನ್ಸೆಕ್ಸ್: 83 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

Webdunia
ಮಂಗಳವಾರ, 21 ಜೂನ್ 2016 (12:39 IST)
ಹೂಡಿಕೆದಾರರು ಲಾಭದಾಯಕ ವಹಿವಾಟಿಗೆ ಮೊರೆಹೋಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 83 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 341.46 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 82.52 ಪಾಯಿಂಟ್‌ಗಳ ಏರಿಕೆಯಾಗಿ 26,784.40 ಅಂಕಗಳಿಗೆ ತಲುಪಿದೆ.
 
ಬ್ಯಾಂಕಿಂಗ್, ಬಂಡವಾಳ ವಸ್ತುಗಳು, ಎಫ್‌ಎಂಸಿಜಿ, ತಂತ್ರಜ್ಞಾನ ಮತ್ತು ಗೃಹೋಪಕರಣ ವಸ್ತುಗಳ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 20.80 ಪಾಯಿಂಟ್‌ಗಳ ಇಳಿಕೆ ಕಂಡು 8,217.70.40 ಅಂಕಗಳಿಗೆ ತಲುಪಿದೆ. 
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.42 ರಷ್ಟು ಏರಿಕೆಯಾಗಿದ್ದರೆ, ಶಾಂಘೈ ಶೇರುಪೇಟೆ ಶೇ.0.30 ರಷ್ಟು ಚೇತರಿಕೆ ಕಂಡಿದೆ. ಜಪಾನ್‌ನ ನಿಕೈ ಶೇರುಪೇಟೆ ಶೇ.0.51 ರಷ್ಟು ಚೇತರಿಕೆ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.73 ರಷ್ಟು ಚೇತರಿಕೆಯೊಂದಿಗೆ ಅಂತ್ಯವಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments