ಸೆನ್ಸೆಕ್ಸ್: 38 ಪಾಯಿಂಟ್‌ಗಳ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ

Webdunia
ಮಂಗಳವಾರ, 24 ಮೇ 2016 (10:40 IST)
ಅಮೆರಿಕದ ರಿಸರ್ವ್ ಬ್ಯಾಂಕ್ ರೆಪೋ ದರಗಳ ಏರಿಕೆಗೊಳಿಸುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಗಳ ದುರ್ಬಲಪ ವಹಿವಾಟಿನಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 38 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕಳೆದ ನಾಲ್ಕು ದಿನಗಳ ಅವಧಿಯಲ್ಲಿ 549 ಪಾಯಿಂಟ್‌ಗಳ ಕುಸಿತ ಕಂಡಿದ್ದ ಶೇರುಪೇಟೆ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 37.94 ಪಾಯಿಂಟ್‌ಗಳ ಇಳಿಕೆ ಕಂಡು 25,192.42 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 15.25 ಪಾಯಿಂಟ್‌ಗಳ ಕುಸಿತ ಕಂಡು 7,715.80 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.38 ರಷ್ಟು ಕುಸಿತ ಕಂಡಿದೆ. ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.67 ರಷ್ಟು ಕುಸಿತ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಕೂಡಾ ಶೇ.0.92 ರಷ್ಟು ಇಳಿಕೆ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.0.5 ರಷ್ಟು ಇಳಿಕೆಯೊಂದಿಗೆ ಅಂತ್ಯವಾಗಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ವಿಳಂಬವಿಲ್ಲ, ನಿರ್ಲಕ್ಷ್ಯವಿಲ್ಲ, ಸಾಬೂಬುಗಳನ್ನು ಹೇಳಲಿಲ್ಲ

ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಸಮಾಧಿ ಬಗ್ಗೆ ಮಾತು: ಸಂಸತ್ ನಲ್ಲಿ ಸೋನಿಯಾ ಕ್ಷಮೆಗೆ ಬಿಜೆಪಿ ಪಟ್ಟು

ವಿಚಾರಣೆ ಬಿಟ್ಟು ದೆಹಲಿಯಿಂದ ತುರ್ತಾಗಿ ರಾಜ್ಯಕ್ಕೆ ವಾಪಾಸ್ಸಾದ ಡಿಕೆ ಶಿವಕುಮಾರ್, ಕಾರಣ ಗೊತ್ತಾ

ಮುಂದಿನ ಸುದ್ದಿ
Show comments