Webdunia - Bharat's app for daily news and videos

Install App

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸಂವೇದಿ ಸೂಚ್ಯಂಕ

Webdunia
ಬುಧವಾರ, 8 ಜೂನ್ 2016 (19:55 IST)
ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 11 ಪಾಯಿಂಟ್‌ಗಳ ಅಲ್ಪ ಚೇತರಿಕೆ ಕಂಡಿದೆ.
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಅಂತ್ಯಕ್ಕೆ 10.99 ಪಾಯಿಂಟ್‌ಗಳ ಏರಿಕೆ ಕಂಡು 27,085.24 ಅಂಕಗಳಿಗೆ ತಲುಪಿದೆ.
 
ರಾಷ್ಟೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 6.60 ಪಾಯಿಂಟ್‌ಗಳ ಏರಿಕೆ ಕಂಡು 8,273.05 ಅಂಕಗಳಿಗೆ ತಲುಪಿದೆ.
 
ಐಟಿ, ತಂತ್ರಜ್ಞಾನ ಮತ್ತು ಹೆಲ್ತ್‌ಕೇರ್ ಕ್ಷೇತ್ರಗಳು ಸೇರಿದಂತೆ ವಿದ್ಯುತ್, ಬಂಡವಾಳ ವಸ್ತುಗಳು, ಪಿಎಸ್‌ಯು, ವಾಹನೋದ್ಯಮ, ರಿಯಲ್ಟಿ, ಗೃಹೋಪಕರಣ ವಸ್ತುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.93 ರಷ್ಟು ಚೇತರಿಕೆಯಾಗಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.14 ರಷ್ಟು ಏರಿಕೆ ಕಂಡಿದೆ. ಆದರೆ, ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.30 ರಷ್ಟು ಕುಸಿತ ಕಂಡಿದೆ.
 
ಬಿಎಚ್‌ಇಎಲ್, ಎಲ್‌ಆಂಡ್‌ಟಿ, ಐಸಿಐಸಿಐ ಬ್ಯಾಂಕ್, ಹೀರೋ ಮೋಟಾರ್ ಕಾರ್ಪೋರೇಶನ್, ಒಎನ್‌ಜಿಸಿ, ಎಕ್ಸಿಸ್ ಬ್ಯಾಂಕ್, ಸಿಪ್ಲಾ, ವಿಪ್ರೋ, ಟಾಟಾ ಮೋಟಾರ್ಸ್, ಎಚ್‌ಡಿಎಫ್‌ಸಿ, ಮಾರುತಿ ಸುಜುಕಿ ಮತ್ತು ಎಸ್‌ಬಿಐ ಶೇರುಗಳು ವಹಿವಾಟಿನಲ್ಲಿ ಲಾಭದತ್ತ ಸಾಗಿವೆ.
 
ಇನ್ಫೋಸಿಸ್, ಏಷ್ಯನ್ ಪೇಂಟ್, ಎಚ್‌ಡಿಎಫ್‌ಸಿ ಬ್ಯಾಂಕ್, ಆದಾನಿ ಪೋರ್ಟ್ಸ್, ಟಿಸಿಎಸ್, ಕೋಲ್ ಇಂಡಿಯಾ, ಬಜಾಜ್ ಅಟೋ, ಟಾಟಾ ಸ್ಟೀಲ್, ಲುಪಿನ್ ಎನ್‌ಟಿಪಿಸಿ ಮತ್ತು ಗೇಲ್ ಶೇರುಗಳು ವಹಿವಾಟಿನಲ್ಲಿ ನಷ್ಟ ಅನುಭವಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments