Webdunia - Bharat's app for daily news and videos

Install App

ಸೆನ್ಸೆಕ್ಸ್: ನಾಲ್ಕು ವರ್ಷಗಳ ಗರಿಷ್ಠ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ

Webdunia
ಶುಕ್ರವಾರ, 8 ಜನವರಿ 2016 (20:00 IST)
ಜಾಗತಿಕ ಮಾರುಕಟ್ಟೆಗಳ ಸ್ಥಿರವಹಿವಾಟಿನ ಮಧ್ಯೆಯೂ ದೇಶಿಯ ಶೇರುಪೇಟೆ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ನಾಲ್ಕು ವರ್ಷಗಳ ಕನಿಷ್ಠ ಕುಸಿತ ಕಂಡಿದೆ.
 
ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ ಶೇ.4.68 ರಷ್ಟು ಕುಸಿತ ಕಂಡು 24,969.02 ಅಂಕಗಳಿಗೆ ತಲುಪಿದೆ. 
 
ಚೀನಾ ಮಾರುಕಟ್ಟೆಯ ಚೇತರಿಕೆ ಮತ್ತು ಫಾರೆಕ್ಸ್ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಸ್ಥಿರವಾಗಿದ್ದರೂ ಕೂಡಾ ಶೇರುಪೇಟೆ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 33.05 ಪಾಯಿಂಟ್‌ಗಳ ಕುಸಿತ ಕಂಡು 7,601.35 ಅಂಕಗಳಿಗೆ ತಲುಪಿದೆ.
 
ಇನ್ಫೋಸಿಸ್, ಎಚ್‌ಡಿಐಎಲ್, ಡಿಎಲ್ಎಫ್, ಯುನಿಟೆಕ್, ಫೋನಿಕ್ಸ್, ಗೋದ್ರೇಜ್ ಪ್ರಾಪರ್ಟಿಸ್ ಶೇರುಗಳು ವಹಿವಾಟಿನಲ್ಲಿ ನಷ್ಟ ಅನುಭವಿಸಿವೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಚೀನಾ, ಹಾಂಗ್‌ಕಾಂಗ್, ಸಿಂಗಾಪೂರ್, ದಕ್ಷಿಣ ಕೊರಿಯಾ ಮತ್ತು ತೈವಾನ್ ಶೇರುಪೇಟೆಗಳು ಶೇ.0.59 ರಷ್ಟು ಚೇತರಿಕೆ ಕಂಡಿವೆ. ಆದರೆ, ಜಪಾನ್‌ನ ನಿಕೈ ಸೂಚ್ಯಂಕ ಶೇ. 0.39 ರಷ್ಟು ಕುಸಿತ ಕಂಡಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments