Daily Horoscope

ಸೆನ್ಸೆಕ್ಸ್: ಸತತ ಮೂರನೇ ದಿನವೂ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ

Webdunia
ಸೋಮವಾರ, 29 ಆಗಸ್ಟ್ 2016 (13:49 IST)
ಶೇರುಪೇಟೆ ಸೂಚ್ಯಂಕ ಸತತ ಮೂರನೇ ದಿನವೂ ಕುಸಿತ ಕಂಡಿದೆ. ಹೂಡಿಕೆದಾರರು ಶೇರುಗಳ ಮಾರಾಟಕ್ಕೆ ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 60 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 274.69 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 60.39 ಪಾಯಿಂಟ್‌ಗಳ ಕುಸಿತ ಕಂಡು 27,721.86 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 11.10 ಪಾಯಿಂಟ್‌ಗಳ ಕುಸಿತ ಕಂಡು 8,561.45 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.2.24 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.33 ರಷ್ಟು ಕುಸಿತ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.04 ರಷ್ಟು ಏರಿಕೆಯಾಗಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.29 ರಷ್ಟು ಇಳಿಕೆಯೊಂದಿಗೆ ಮುಕ್ತಾಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments