Webdunia - Bharat's app for daily news and videos

Install App

ಸೆನ್ಸೆಕ್ಸ್: ಲಾಭದಾಯಕ ವಹಿವಾಟಿನಿಂದ ಸೂಚ್ಯಂಕ ಕುಸಿತ

Webdunia
ಗುರುವಾರ, 29 ಜನವರಿ 2015 (14:51 IST)
ಮಾಸಾಂತ್ಯದ ಹಿನ್ನೆಲೆಯಲ್ಲಿ ಹೂಡಿಕೆದಾರರು ಕಾದು ನೋಡುವ ತಂತ್ರ ಅನುಸರಿಸಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 152 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಸಾರ್ವಜನಿಕ ಕ್ಷೇತ್ರದ ಬ್ಯಾಂಕ್‌ಗಳು, ವಿದ್ಯುತ್, ಮೂಲಸೌಕರ್ಯ, ವಾಹನೋದ್ಯಮ ಮತ್ತು ಆರೋಗ್ಯ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ಹಿಂದಿನ ದಿನದ ತೊಳಲಾಟದ ವಹಿವಾಟಿನ ಮುಕ್ತಾಯಕ್ಕೆ 11.86 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 152.74 ಪಾಯಿಂಟ್‌ಗಳ ಇಳಿಕೆ ಕಂಡು 29,406.44 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 52.80 ಪಾಯಿಂಟ್‌ಗಳ ಕುಸಿತ ಕಂಡು 8891.50 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.08 ರಷ್ಟು ಇಳಿಕೆಯಾಗಿದೆ.ಜಪಾನ್‌‌ನ ನಿಕೈ ಸೂಚ್ಯಂಕ ಶೇ.0.09 ರಷ್ಟು ಕುಸಿತ ಕಂಡಿದೆ.
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments