Webdunia - Bharat's app for daily news and videos

Install App

ಅಮೆರಿಕ ರಿಸರ್ವ್‌ ಬ್ಯಾಂಕ್ ರೆಪೋ ದರ ಹೆಚ್ಚಳ: ಕುಸಿದ ಶೇರುಪೇಟೆ ಸೂಚ್ಯಂಕ

Webdunia
ಸೋಮವಾರ, 23 ಮೇ 2016 (19:17 IST)
ಅಮೆರಿಕದ ರಿಸರ್ವ್ ಬ್ಯಾಂಕ್ ರೆಪೋ ದರಗಳಲ್ಲಿ ಹೆಚ್ಚಳಗೊಳಿಸುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 71 ಪಾಯಿಂಟ್‌ಗಳ ಕುಸಿತ ಕಂಡಿದೆ. 
 
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 478 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 71.54 ಪಾಯಿಂಟ್‌ಗಳ ಇಳಿಕೆ ಕಂಡು 25,230.36 ಅಂಕಗಳಿಗೆ ತಲುಪಿದೆ.   
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 18.65 ಪಾಯಿಂಟ್‌ಗಳ ಕುಸಿತ ಕಂಡು 7,731.05 ಅಂಕಗಳಿಗೆ ತಲುಪಿದೆ.
 
ಟಾಟಾ ಸ್ಟೀಲ್, ಲೂಪಿನ್, ಒಎನ್‌ಜಿಸಿ, ಸಿಪ್ಲಾ, ಬಜಾಜ್ ಅಟೋ, ಎಚ್‌ಡಿಎಫ್‌ಸಿ ಮತ್ತು ಟಿಸಿಎಸ್ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.
 
ಆದಾಗ್ಯೂ, ಆದಾನಿ ಪೋರ್ಟ್ಸ್, ಭಾರ್ತಿ ಏರ್‌ಟೆಲ್, ಹಿಂದೂಸ್ತಾನ್ ಯುನಿಲಿವರ್, ಕೋಲ್ ಇಂಡಿಯಾ ಮತ್ತು ಐಸಿಐಸಿಐ ಬ್ಯಾಂಕ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments