ಸೆನ್ಸೆಕ್ಸ್: 112 ಪಾಯಿಂಟ್‌ಗಳ ಕುಸಿತ ಕಂಡ ಶೇರುಪೇಟೆ ಸೂಚ್ಯಂಕ

Webdunia
ಮಂಗಳವಾರ, 5 ಜುಲೈ 2016 (19:18 IST)
ಕಳೆದ ಏಳಉ ದಿನಗಳ ವಹಿವಾಟಿನಲ್ಲಿ ಶೇರುಪೇಟೆ ಸೂಚ್ಯಂಕ ಮೊದಲ ಬಾರಿಗೆ 112 ಪಾಯಿಂಟ್‌ಗಳ ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
 
ಕಳೆದ ಆರು ದಿನಗಳ ವಹಿವಾಟಿನಲ್ಲಿ 881 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 112 ಪಾಯಿಂಟ್‌ಗಳ ಕುಸಿತ ಕಂಡು 27,167 ಅಂಕಗಳಿಗೆ ತಲುಪಿದೆ.  
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 34.75 ಪಾಯಿಂಟ್‌ಗಳ ಕುಸಿತ ಕಂಡು  8,335.95 ಅಂಕಗಳಿಗೆ ತಲುಪಿದೆ.
 
ನಾಳೆ ರಮಜಾನ್ ಹಬ್ಬದ ಅಂಗವಾಗಿ ಶೇರುಪೇಟೆಗೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.
 
ರಿಯಲ್ಟಿ, ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ತೈಲ ಮತ್ತು ಅನಿಲ, ಬ್ಯಾಂಕಿಂಗ್ ಮತ್ತು ಗೃಹೋಪಕರಣ ವಸ್ತುಗಳ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ನಷ್ಟ ಅನುಭವಿಸಿವೆ.
 
ಜಪಾನ್‌ನ ನಿಕೈ ಶೇರುಪೇಟೆ ಶೇ.0.67 ರಷ್ಟು ಕುಸಿತ ಕಂಡಿದ್ದು, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.1.46 ರಷ್ಟು ಇಳಿಕೆ ಕಂಡಿದೆ. ಆದರೆ,ಶಾಂಘೈ ಶೇರುಪೇಟೆ ಶೇ.0.60 ರಷ್ಟು ಚೇತರಿಕೆ ಕಂಡಿದೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

ಮುಂದಿನ ಸುದ್ದಿ
Show comments