Webdunia - Bharat's app for daily news and videos

Install App

ಸೆನ್ಸೆಕ್ಸ್: 122 ಪಾಯಿಂಟ್‌ಗಳ ಚೇತರಿಕೆ ಕಂಡ ಸಂವೇದಿ ಸೂಚ್ಯಂಕ

Webdunia
ಬುಧವಾರ, 27 ಏಪ್ರಿಲ್ 2016 (11:53 IST)
ಏಷ್ಯಾ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 122 ಪಾಯಿಂಟ್‌ಗಳಿಗೆ ಚೇತರಿಕೆ ಕಂಡಿದ್ದರೂ 26000 ಅಂಕಗಳ ಗಡಿ ದಾಟುವಲ್ಲಿ ವಿಫಲವಾಗಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 328 ಪಾಯಿಂಟ್‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 122 ಪಾಯಿಂಟ್‌ಗಳ ಏರಿಕೆ ಕಂಡು 25,885.24 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 22.10 ಪಾಯಿಂಟ್‌ಗಳ ಏರಿಕೆ ಕಂಡು 7,940.55 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.59 ರಷ್ಟು ಕುಸಿತ ಕಂಡಿದ್ದರೆ, ಹಾಂಗ್‌ಸೆಂಗ್ ಸೂಚ್ಯಂಕ ಶೇ.0.31 ರಷ್ಟು ಇಳಿಕೆ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಹೆಚ್ಚಿನ ಬದಲಾವಣೆ ಕಂಡು ಬಂದಿಲ್ಲ ಎಂದು ಮೂಲಗಳು ತಿಳಿಸಿವೆ. 
 
ಡೊ ಜೊನ್ಸ್ ಶೇರುಪೇಟೆ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ.0.07 ರಷ್ಟು ಏರಿಕೆ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ

ವೈದ್ಯರ ಮೇಲಿನ ಹಲ್ಲೆ ಪ್ರಕರಣ: ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಬಿಗ್ ರಿಲೀಫ್‌

ಗೂಂಡಾಗಿರಿ ತೋರಿಸಿ ಬಸವರಾಜ ಹೊರಟ್ಟಿ ಅವರಿಂದ ರಾಜೀನಾಮೆ ಕೊಡಿಸಲಾಗಿದೆ

ಗ್ರಾ ಪಂ ಮಾಜಿ ಅಧ್ಯಕ್ಷ, ಕೈ ಮುಖಂಡ ಡೇವಿಡ್ ಡಿಸೋಜ ಗುಂಡೇಟಿಗೆ ಬಲಿ

ರೈಲು ಅಪಘಾತ ಸಂಖ್ಯೆಯಲ್ಲಿ ಭಾರೀ ಇಳಿಕೆ, ಇದಕ್ಕೆ ಕೇಂದ್ರ ಕೈಗೊಂಡ ಸುಧಾರಣಾ ಕ್ರಮವೇ ಕಾರಣ

ಮುಂದಿನ ಸುದ್ದಿ
Show comments