Webdunia - Bharat's app for daily news and videos

Install App

ಸೆನ್ಸೆಕ್ಸ್: 120 ಪಾಯಿಂಟ್‌ಗಳ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

Webdunia
ಸೋಮವಾರ, 29 ಆಗಸ್ಟ್ 2016 (20:29 IST)
ವಾಹನೋದ್ಯಮ ಮತ್ತು ಬಂಡವಾಳ ವಸ್ತುಗಳ ಕ್ಷೇತ್ರದ ಶೇರುಗಳ ಖರೀದಿಗೆ ಹೂಡಿಕೆದಾರರು ಆಸಕ್ತಿ ತೋರಿದ್ದರಿಂದ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 120 ಪಾಯಿಂಟ್‌ಗಳ ಚೇತರಿಕೆ ಕಂಡಿದೆ. 
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 120.41 ಪಾಯಿಂಟ್‌ಗಳ ಕುಸಿತ ಕಂಡು  27,902.66 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 34.90 ಪಾಯಿಂಟ್‌ಗಳ ಚೇತರಿಕೆ ಕಂಡು 8,607.45 ಅಂಕಗಳಿಗೆ ತಲುಪಿದೆ. 
 
ರಿಲಯನ್ಸ್, ಹೀರೋ ಮೋಟಾರ್ ಕಾರ್ಪೋರೇಶನ್, ಐಸಿಐಸಿಐ ಬ್ಯಾಂಕ್, ಎಲ್‌ಆಂಡ್‌ಟಿ ಮತ್ತು ಆದಾನಿ ಪೋರ್ಟ್ಸ್ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ಏತನ್ಮಧ್ಯೆ, ವಿಪ್ರೋ ಮತ್ತು ಟಿಸಿಎಸ್ ಸೇರಿದಂತೆ ಇತರ ಐಟಿ ಕ್ಷೇತ್ರಗಳ ಶೇರುಗಳ ವಹಿವಾಟಿನಲ್ಲಿ ಶೇ.2.33 ರಷ್ಟು ಕುಸಿತ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments