Webdunia - Bharat's app for daily news and videos

Install App

ಸೆನ್ಸೆಕ್ಸ್: 130 ಪಾಯಿಂಟ್‌ಗಳ ಏರಿಕೆ ಕಂಡ ಶೇರುಪೇಟೆ ಸೂಚ್ಯಂಕ

Webdunia
ಸೋಮವಾರ, 17 ಅಕ್ಟೋಬರ್ 2016 (14:03 IST)
ಜಾಗತಿಕ ಮಾರುಕಟ್ಟೆಗಳ ಮಿಶ್ರವಹಿವಾಟಿನ ಮಧ್ಯೆಯೂ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 130 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 30.49 ಪಾಯಿಂಟ್‌‌ಗಳ ಏರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಪಿಎಸ್‌ಯು, ಬ್ಯಾಂಕಿಂಗ್, ವಿದ್ಯುತ್, ಐಟಿ, ರಿಯಲ್ಟಿ ಮತ್ತು ತೈಲ ಅನಿಲ ಶೇರುಗಳ ವಹಿವಾಟಿನಲ್ಲಿ ಚೇತರಿಕೆಯಾಗಿದ್ದರಿಂದ ಇಂದಿನ ಆರಂಭಿಕ ವಹಿವಾಟಿನಲ್ಲಿ 129.61 ಪಾಯಿಂಟ್‌ಗಳ ಏರಿಕೆ ಕಂಡು 27,803 21 ಅಂಕಗಳಿಗೆ ತಲುಪಿದೆ. 
 
ಅದರಂತೆ, ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 32 ಪಾಯಿಂಟ್‌ಗಳ ಏರಿಕೆ ಕಂಡು 8,615.40 ಅಂಕಗಳಿಗೆ ತಲುಪಿದೆ.
 
ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.15 ರಷ್ಟು ಏರಿಕೆ ಕಂಡಿದ್ದರೆ, ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.41 ರಷ್ಟು ಕುಸಿತ ಕಂಡಿದೆ. ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.13 ರಷ್ಟು ಚೇತರಿಕೆ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ಸೂಚ್ಯಂಕ ಕೂಡಾ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.22 ಪಾಯಿಂಟ್‌ಗಳ ಏರಿಕೆ ಕಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments