Daily Horoscope
✕

ಸೆನ್ಸೆಕ್ಸ್: 241 ಪಾಯಿಂಟ್‌ಗಳ ಏರಿಕೆ ಕಂಡ ಶೇರುಪೇಟೆ ಸೂಚ್ಯಂಕ

Webdunia
ಸೋಮವಾರ, 20 ಜೂನ್ 2016 (18:10 IST)
ಕೇಂದ್ರ ಸರಕಾರ ವಿದೇಶಿ ಬಂಡವಾಳ ಹೂಡಿಕೆ ಕ್ಷೇತ್ರದಲ್ಲಿ ಸುಧಾರಣಾ ನೀತಿಗಳನ್ನು ಘೋಷಿಸಿದ ಹಿನ್ನೆಲೆಯಲ್ಲಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 241 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 437 ಪಾಯಿಂಟ್‌ಗಳ ಚೇತರಿಕೆ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 241.01 ಪಾಯಿಂಟ್‌ಗಳ ಏರಿಕೆ ಕಂಡು  26,866.92 ಅಂಕಗಳಿಗೆ ತಲುಪಿದೆ.  
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 68.30 ಪಾಯಿಂಟ್‌ಗಳ ಏರಿಕೆ ಕಂಡು 8,238.50 ಅಂಶಗಳಿಗೆ ತಲುಪಿದೆ.
 
ಎಫ್‌ಎಂಸಿಜಿ ಹೊರತುಪಡಿಸಿ ಐಟಿ, ತಂತ್ರಜ್ಞಾನ, ವಾಹನೋದ್ಯಮ, ಉಕ್ಕು ಮತ್ತು ಬಂಡವಾಳ ವಸ್ತುಗಳ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿತೀಶ್ ಸೇತು ಉದ್ಘಾಟನೆ ಮಾಡಿ ಜನರತ್ತ ಗಮ್ಚಾ ಬೀಸಿದ ಪ್ರಧಾನಿ ಮೋದಿ Video

ಕಾಂಗ್ರೆಸ್ ಕಾರ್ಯಕರ್ತರಿಗೆ ಸರಕಾರಿ ಹಣ ಹಂಚುವ ಹೀನ ಕಾರ್ಯ: ಆರ್.ಅಶೋಕ್ ಟೀಕೆ

ವಿಚ್ಛೇದನದ ಹೊಸ್ತಿಲಲ್ಲಿ ಪ್ರೀತಿಯ ಗೆಲುವು: ಸಹಿ ಹಾಕುವ ಮುನ್ನ ಪತಿಯ ಕಡೆ ನೋಡಿ ಓಡಿದ ಯುವತಿ, ವೈರಲ್ ವಿಡಿಯೋ

ಬೆಂಗಳೂರು ಸೇರಿ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು ಎಷ್ಟಿದೆ ಬಂಗಾರದ ಬೆಲೆ

ನಿಮ್ಮ ಮನೆ ನವೀಕರಣಕ್ಕೆ ಕೋಟಿ ಖರ್ಚು ಮಾಡ್ತೀರಿ, ಆಶಾ ಕಾರ್ಯಕರ್ತೆಯರಿಗೆ ದುಡ್ಡಿಲ್ವಾ: ಸಿಎಂ ಡಿಕೆಶಿಗೆ ಬಿಜೆಪಿ ಟಾಂಗ್ video

ಮುಂದಿನ ಸುದ್ದಿ
Show comments