Webdunia - Bharat's app for daily news and videos

Install App

ಸೆನ್ಸೆಕ್ಸ್: ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸಂವೇದಿ ಸೂಚ್ಯಂಕ

Webdunia
ಮಂಗಳವಾರ, 14 ಜೂನ್ 2016 (12:34 IST)
ಸತತ ಮೂರು ದಿನಗಳ ಕುಸಿತದಿಂದ ಹೊರಬಂದ ಶೇರುಪೇಟೆ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 88 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಗೃಹೋಪಕರಣ ವಸ್ತುಗಳು, ಬಂಡವಾಳ ವಸ್ತುಗಳು, ಪಿಎಸ್‌ಯು, ಉಕ್ಕು ಮತ್ತು ಹೆಲ್ತ್‌ಕೇರ್ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
 
ಕಳೆದ ಮೂರು ದಿನಗಳ ವಹಿವಾಟಿನ ಮುಕ್ತಾಯಕ್ಕೆ 623.89 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 88.68 ಪಾಯಿಂಟ್‌ಗಳ ಏರಿಕೆ ಕಂಡು 26,485.45 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 22.90 ಪಾಯಿಂಟ್‌ಗಳ ಕುಸಿತ ಕಂಡು 8,120.70 ಅಂಕಗಳಿಗೆ ತಲುಪಿದೆ.
 
ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ ಶೇ. 0.26 ರಷ್ಟು ಕುಸಿತ ಕಂಡಿದೆ. ಶಾಂಘೈ ಶೇರುಪೇಟೆ ಶೇ.0.25 ರಷ್ಟು ಇಳಿಕೆ ಕಂಡಿದೆ.. ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಕೂಡಾ ವಹಿವಾಟಿನಲ್ಲಿ ಕುಸಿತ ಕಂಡಿದೆ.
 
ಅಮೆರಿಕದ ಡೊ ಜೊನ್ಸ್ ಶೇರುಪೇಟೆ ನಿನ್ನೆಯ ವಹಿವಾಟಿನ ಮುಕ್ತಾಯಕ್ಕೆ ಶೇ.0.74 ರಷ್ಟು ಕುಸಿತ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಇರಾನ್ ಮೇಲೆ ಅಮೆರಿಕೆ ಏರ್‌ಸ್ಟ್ರೈಕ್‌‌: ಡೊನಾಲ್ಡ್ ಟ್ರಂಪ್ ಗಂಡೆದೆಯನ್ನು ಕೊಂಡಾಡಿದ ಇಸ್ರೇಲ್ ಪ್ರಧಾನಿ

ಪಹಲ್ಗಾಮ್‌ ದಾಳಿ: ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರು ಅರೆಸ್ಟ್‌

ಸ್ಟೇಟ್ ಸ್ಪಾನ್ಸರ್ ಕರಪ್ಷನ್‌ಗೆ ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ಉತ್ತೇಜನ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪ

ಸ್ನೇಹಿತರೊಂದಿಗೆ ತೋಟದ ಮನೆಗೆ ಪಾರ್ಟಿಗೆ ತೆರಳಿದ್ದ ಯುವಕರಿಬ್ಬರು ಕೃಷಿಹೊಂಡದಲ್ಲಿ ಜಲಸಮಾಧಿ

ಮುಂದಿನ ಸುದ್ದಿ
Show comments