Daily Horoscope
✕

ಅಮೆರಿಕ ರಿಸರ್ವ್ ಬ್ಯಾಂಕ್ ರೆಪೋ ದರ ಹೆಚ್ಚಳ ನಿರೀಕ್ಷೆ: ಚೇತರಿಕೆ ಕಂಡ ಶೇರುಪೇಟೆ

Webdunia
ಗುರುವಾರ, 18 ಆಗಸ್ಟ್ 2016 (20:00 IST)
ಶೇರುಪೇಟೆಯ ಸೂಚ್ಯಂಕ ಸತತ ಮೂರು ದಿನಗಳ ಕುಸಿತದ ನಂತರ ಅಮೆರಿಕದ ರಿಸರ್ವ್ ಬ್ಯಾಂಕ್ ರೆಪೋ ದರಗಳಲ್ಲಿ ಹೆಚ್ಚಳಗೊಳಿಸುವ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಇಂದಿನ ವಹಿವಾಟಿನ ಮುಕ್ತಾಯಕ್ಕೆ 118 ಪಾಯಿಂಟ್‌ಗಳ ಏರಿಕೆ ಕಂಡಿದೆ.
 
ಕಳೆದ ಎರಡು ದಿನಗಳ ವಹಿವಾಟಿನ ಮುಕ್ತಾಯಕ್ಕೆ 147.03 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 118.07 ಪಾಯಿಂಟ್‌ಗಳ ಕುಸಿತ ಕಂಡು 28,214.17 ಅಂಕಗಳಿಗೆ ತಲುಪಿದೆ. 
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 49.20 ಪಾಯಿಂಟ್‌ಗಳ ಕುಸಿತ ಕಂಡು 8,673.25 ಅಂಕಗಳಿಗೆ ತಲುಪಿದೆ.
 
ಏಷ್ಯಾ ಮಾರುಕಟ್ಟೆಗಳಾದ ಹಾಂಗ್‌ಕಾಂಗ್‌, ದಕ್ಷಿಣ ಕೊರಿಯಾ ಮತ್ತು ತೈವಾನ್ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ.0.05 ರಿಂದ ಶೇ.0.98 ರಷ್ಟು ಚೇತರಿಕೆ ಕಂಡಿದ್ದರೆ, ಚೀನಾ,ಜಪಾನ್ ಮತ್ತು ಸಿಂಗಾಪೂರ್ ಶೇರುಪೇಟೆಗಳು ಶೇ.0.17 ರಿಂದ ಶೇ.1.55 ರಷ್ಟು ಕುಸಿತ ಕಂಡಿದೆ.
 
ಯುರೋಪ್ ಶೇರುಪೇಟೆಗಳಾದ ಫ್ರಾನ್ಸ್, ಜರ್ಮನಿ ಮತ್ತು ಯುಕೆ ಶೇರುಪೇಟೆಗಳು ಶೇ.0.20 ರಿಂದ ಶೇ.0.55 ರಷ್ಟು ಚೇತರಿಕೆ ಕಂಡಿವೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಮಾತ್ರವಲ್ಲ, ಅವರಪ್ಪನೂ ಹೋಗ್ತಾರೆ: ಮೋದಿ ಎಂದು ಕೂಗಿದ ವ್ಯಕ್ತಿಯ ಮುಂದೆ ಅಬ್ಬರಿಸಿದ ಮಲ್ಲಿಕಾರ್ಜುನ ಖರ್ಗೆ Video

ಕುಟುಂಬದಲ್ಲಿ ಗೃಹಹಿಂಸೆ ಸಹಿಸಬೇಡಿ: ಮಹಿಳೆಯರ ರಕ್ಷಣೆಗಾಗಿ ಇರುವ ಹಕ್ಕುಗಳು ಮತ್ತು ತುರ್ತು ಸಹಾಯವಾಣಿ ಮಾಹಿತಿ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಮುಂದಿನ ಸುದ್ದಿ
Show comments