Webdunia - Bharat's app for daily news and videos

Install App

ದುರ್ಬಲ ವಹಿವಾಟು: ಕುಸಿದ ಶೇರುಪೇಟೆ ಸಂವೇದಿ ಸೂಚ್ಯಂಕ

Webdunia
ಗುರುವಾರ, 16 ಜೂನ್ 2016 (18:29 IST)
ಜಾಗತಿಕ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ದೇಶಿಯ ಶೇರುಪೇಟೆ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 201 ಪಾಯಿಂಟ್‌ಗಳ ಕುಸಿತ ಕಂಡಿದೆ.
 
ಕೆಲ ಬ್ಲೂ-ಚಿಪ್ ಶೇರುಗಳ ಖರೀದಿಗೆ ಹೂಡಿಕೆದಾರರು ಮುಂದಾಗಿದ್ದರಿಂದ ಶೇರುಪೇಟೆ ಸೂಚ್ಯಂಕ ಮತ್ತಷ್ಟು ಪಾತಾಳಕ್ಕೆ ಕುಸಿಯವುದನ್ನು ತಡೆಯುವಲ್ಲಿ ಯಶಸ್ವಿಯಾಗಿದೆ.
 
ಬಿಎಸ್‌ಇ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 200.88 ಪಾಯಿಂಟ್‌ಗಳ ಇಳಿಕೆ ಕಂಡು 26,314.91 ಅಂಕಗಳಿಗೆ ತಲುಪಿದೆ.
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಜಾ ಇಂದಿನ ವಹಿವಾಟಿನ ಮುಕ್ತಾಯಕ್ಕೆ 65.85 ಪಾಯಿಂಟ್‌ಗಳ ಏರಿಕೆ ಕಂಡು 8,140.75 ಅಂಕಗಳಿಗೆ ತಲುಪಿದೆ.
 
ಚೀನಾ, ಹಾಂಗ್‌ಕಾಂಗ್, ದಕ್ಷಿಣ ಕೊರಿಯಾ, ಸಿಂಗಾಪೂರ್ ಮತ್ತು ತೈವಾನ್ ದೇಶಗಳ ಶೇರುಪೇಟೆಗಳು ವಹಿವಾಟಿನ ಮುಕ್ತಾಯಕ್ಕೆ ಶೇ.0.50 ಪಾಯಿಂಟ್‌ಗಳ ಕುಸಿತ ಕಂಡಿವೆ.
 
ಫಾನ್ಸ್, ಜರ್ಮನಿ ಮತ್ತು ಯುಕೆ ಶೇರುಪೇಟೆಗಳು ಇಂದು ದುರ್ಬಲ ವಹಿವಾಟು ಕಾಣಬೇಕಾಯಿತು ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕೆ, ರಾಜ್ಯಕ್ಕೆ ಕಾದಿದೆ ಗಂಡಾಂತರ: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಕೇರಳ ನಿಮಿಷ ಪ್ರಿಯ ಗಲ್ಲು ಮುಂದೂಡಿಕೆ: ಕೊನೆಯ ಕ್ಷಣದಲ್ಲಿ ನಡೆದಿದ್ದೇನು

ಕೇರಳ ನರ್ಸ್ ನಿಮಿಷ ಪ್ರಿಯಾ ಗಲ್ಲು ಕೇಸ್: ಯೆಮನ್ ನಿಂದ ಮಹತ್ವದ ಆದೇಶ

ಮುಂದಿನ ಸುದ್ದಿ
Show comments