Webdunia - Bharat's app for daily news and videos

Install App

ಸೆನ್ಸೆಕ್ಸ್: ಭರ್ಜರಿ ಚೇತರಿಕೆ ಕಂಡ ಶೇರುಸೂಚ್ಯಂಕ

Webdunia
ಸೋಮವಾರ, 30 ಮಾರ್ಚ್ 2015 (13:22 IST)
ಏಷ್ಯಾ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 222 ಪಾಯಿಂಟ್‌ಗಳ ಭರ್ಜರಿ ಚೇತರಿಕೆ ಕಂಡಿದೆ.

ಚಿಲ್ಲರೆ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಡೀಲರ್‌ಗಳು ತಿಳಿಸಿದ್ದಾರೆ.

ಮೂಲಸೌಕರ್ಯ, ಎಫ್‌ಎಂಸಿಜಿ, ಗೃಹೋಪಕರಣ ವಸ್ತುಗಳು, ಬಂಡವಾಳ ವಸ್ತುಗಳು ಮತ್ತು ಬ್ಯಾಂಕಿಂಗ್ ಕ್ಷೇತ್ರದ ಶೇರುಗಳು ಖರೀದಿಗೆ ಹೂಡಿಕೆದಾರರು ಮುಂದಾಗಿದ್ದರಿಂದ, ಬಿಎಸ್‌ಇ ಸೂಚ್ಯಂಕ 222.34 ಪಾಯಿಂಟ್‌ಗಳ ಏರಿಕೆ ಕಂಡು 27,680.98 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 63.65 ಪಾಯಿಂಟ್‌ಗಳ ಏರಿಕೆ ಕಂಡು 8405.05 ಅಂಕಗಳಿಗೆ ತಲುಪಿದೆ.

ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.99 ರಷ್ಟು ಚೇತರಿಕೆ ಕಂಡಿದ್ದರೆ, ಜಪಾನ್‌ನ ನಿಕೈ ಸೂಚ್ಯಂಕ ಕೂಡಾ ಶೇ.0.53ೇ ರಷ್ಟು ಮೇಲಕ್ಕೇರಿದೆ.

ಅಮೆರಿಕದ ಡೊ ಜೊನ್ಸ್ ಕೈಗಾರಿಕೆ ಸರಾಸರಿ ಶೇ.0.19 ರಷ್ಟು ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments