Webdunia - Bharat's app for daily news and videos

Install App

ಜಿಡಿಪಿ ಏರಿಕೆಯಿಂದ ಅಲ್ಪ ಚೇತರಿಕೆ ಕಂಡ ಶೇರುಪೇಟೆ ಸೂಚ್ಯಂಕ

Webdunia
ಬುಧವಾರ, 1 ಜೂನ್ 2016 (12:30 IST)
ದೇಶದ ಜಿಡಿಪಿ ದರದಲ್ಲಿ ಚೇತರಿಕೆಯಾಗಿದ್ದರಿಂದ ಹೂಡಿಕೆದಾರರು ಶೇರುಗಳ ಖರೀದಿಗೆ ಆಸಕ್ತಿ ತೋರಿದ್ದರಿಂದ ಶೇರುಪೇಟೆಯ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 62 ಪಾಯಿಂಟ್‌ಗಳ ಏರಿಕೆ ಕಂಡು 26,730.15 ಅಂಕಗಳಿಗೆ ತಲುಪಿದೆ.
 
ಹಿಂದಿನ ದಿನದ ವಹಿವಾಟಿನ ಮುಕ್ತಾಯಕ್ಕೆ 57.64 ಪಾಯಿಂಟ್‌ಗಳ ಕುಸಿತ ಕಂಡಿದ್ದ ಬಿಎಸ್‌ಇ ಸೂಚ್ಯಂಕ, ಇಂದಿನ ಆರಂಭಿಕ ವಹಿವಾಟಿನಲ್ಲಿ 62.19 ಪಾಯಿಂಟ್‌ಗಳ ಏರಿಕೆ ಕಂಡು 26,730.15 ಅಂಕಗಳಿಗೆ ತಲುಪಿದೆ.
 
ಎಫ್‌ಎಂಸಿಜಿ, ತೈಲ ಮತ್ತು ಅನಿಲ, ಹೆಲ್ತ್‌ಕೇರ್, ತಂತ್ರಜ್ಞಾನ, ಐಟಿ, ಗೃಹೋಪಕರಣ ವಸ್ತುಗಳು ಮತ್ತು ಸಾರ್ವಜನಿಕ ಕ್ಷೇತ್ರಗಳ ಶೇರುಗಳು ವಹಿವಾಟಿನಲ್ಲಿ ಚೇತರಿಕೆ ಕಂಡಿವೆ
 
ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ ಕೂಡಾ ಇಂದಿನ ಆರಂಭಿಕ ವಹಿವಾಟಿನಲ್ಲಿ 27.80 ಪಾಯಿಂಟ್‌ಗಳ ಏರಿಕೆ ಕಂಡು 8,187.90 ಅಂಕಗಳಿಗೆ ತಲುಪಿದೆ.
 
ಶಾಂಘೈ ಶೇರುಪೇಟೆ ಸೂಚ್ಯಂಕ ಶೇ.0.27 ರಷ್ಟು ಏರಿಕೆ ಕಂಡಿದ್ದರೆ, ಜಪಾನ್‌ನ ನಿಕೈ ಶೇರುಪೇಟೆ ಸೂಚ್ಯಂಕ ಶೇ.0.57 ರಷ್ಟು ಚೇತರಿಕೆಯಾಗಿದೆ. ಹಾಂಗ್‌ಕಾಂಗ್‌ನ ಹಾಂಗ್‌ಸೆಂಗ್ ಸೂಚ್ಯಂಕ ಶೇ.0.16 ರಷ್ಟು ಏರಿಕೆಯಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಶುಭಾಂಶು ಶುಕ್ಲ ಭೂಮಿಯತ್ತ ಪಯಣ ಹೇಗಿರುತ್ತದೆ

ಬೆಂಗಳೂರಿಗರಿಗೆ ಈಗ ಆಟೋ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ಇಲ್ಲಿದೆ ವಿವರ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂದಿನ ಸುದ್ದಿ
Show comments